ಸುಳ್ಯ: ದೇಶಾದ್ಯಂತ ನೂರಾರು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿ, ಭಾರತದ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಗಳಿಸಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜುಲೈ 7, 2026) ಮುಂಜಾನೆ ನಿಧನರಾಗಿದ್ದಾರೆ....
ಮಂಗಳೂರು, ಜು.03: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರು ವಿಆರ್ಎಲ್ ಕಚೇರಿ ಎದುರು ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು...
ಬಂಟ್ವಾಳ: ನಾಗರಹಾವು ಕಡಿದ ಪರಿಣಾಮ ಆಟೋ ಚಾಲಕರೊಬ್ಬರು ದಾರಿಮಧ್ಯೆ ಕೊನೆಯುಸಿರೆಳೆದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕದ್ಕಾರ್ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸೆರ್ಕಳ ಕದ್ಕಾರ್ ನಿವಾಸಿ ಸುಲೈಮಾನ್ ಎಂಬವರ ಪುತ್ರ,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕಂಕನಾಡಿ ನಾಗುರಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಎತ್ತರದ ಜಾಗದ ಧರೆಯು ಕೆಳಗಿದ್ದ ಹಳೇ ಮನೆಯೊಂದರ ಮೇಲೆ ಕುಸಿದು...
‘ದೇವರ ಸ್ವಂತ ನಾಡು’ ಎನಿಸಿಕೊಂಡ ಕೇರಳ ಇಂದು ಕಣ್ಣೀರಿನ ಕಡಲಲ್ಲಿ ಮುಳುಗಿದೆ. ಬಡತನ ನಿರ್ಮೂಲನೆಯಾಗಿದೆ ಎನ್ನುವುದು ಕೇವಲ ರಾಜಕಾರಣಿಗಳ ಚುನಾವಣಾ ಘೋಷಣೆಯೋ ಅಥವಾ ಜನರನ್ನು ಆಕರ್ಷಿಸಲು ಬಳಸುವ ಬಣ್ಣದ ಮಾತುಗಳೋ ಎನ್ನುವ ಕಟು ಶಂಕೆ ಮೂಡುವಂತೆ...
ಕಾಸರಗೋಡು: ಧರ್ಮ, ರಾಜಕೀಯ ಮತ್ತು ಜಾತಿಗಳ ಆಚೆಗೂ ಮನುಷ್ಯತ್ವ ದೊಡ್ಡದು ಎಂಬುದನ್ನು ಕಾಸರಗೋಡಿನ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ನಿಧನರಾದ ಮಾಜಿ ಆರ್ಎಸ್ಎಸ್ ಕಾರ್ಯಕರ್ತ, ಮೀಂಜ ಸಮೀಪದ ಚಿಗುರುಪಾದೆಯ ನಾರಾಯಣ (64)...
ಮಂಗಳೂರು: ಮಂಗಳೂರು ಹೊರವಲಯದ ನಾಟೆಕಲ್ಲು ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚಿಕ್ಕಮಗಳೂರು ನಿವಾಸಿ, ಮುಡಿಪುವಿನ ಇನ್ಫೋಸಿಸ್ ಉದ್ಯೋಗಿ ಪ್ರಜ್ವಲ್ (31) ಎಂದು...
ವಿಟ್ಲದ ಜನತಾ ಪವರ್ ಪ್ರೆಸ್ ಮಾಲಿಕ, ಹಿರಿಯ ಉದ್ಯಮಿ ವೆಂಕಟೇಶ್ ಭಟ್ (88) ಅವರು ವಯೋಸಹಜ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜೀವನ ಮತ್ತು ಸಾಧನೆ:ಮೂಲತಃ ಕೇರಳದ ಕುಂಬಳೆ ಸಮೀಪದ ಗದ್ಧೆಮಠ...
ಮಂಡ್ಯ: ಪ್ರವಾಸಿ ತಾಣದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದಾಗ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಹಾಗೂ ಅವರನ್ನು ರಕ್ಷಿಸಲು ಹೋದ ಕಾರು ಚಾಲಕ ಸೇರಿದಂತೆ ಒಟ್ಟು ಐದು ಮಂದಿ ಕಾವೇರಿ ನದಿಯಲ್ಲಿ ಮುಳುಗಿ...
ಮಂಗಳೂರು: ಇತ್ತೀಚೆಗೆ ಸುರತ್ಕಲ್ನಲ್ಲಿ ನಡೆದ 17 ವರ್ಷದ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣವು ಕೇವಲ ಒಂದು ದುರಂತ ಸಾವಲ್ಲ; ಬದಲಾಗಿ ಇದು ನಮ್ಮ ಇಡೀ ಸಮಾಜದ ಆಕ್ರೋಶ ಮತ್ತು ನ್ಯಾಯದ ಪರಿಕಲ್ಪನೆ ಎಷ್ಟು ದ್ವಂದ್ವಗಳಿಂದ ಕೂಡಿದೆ...