ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾ ಕೇಂದ್ರ ಮುಶಾವರದ ಹಿರಿಯ ಸದಸ್ಯರು ಹಾಗೂ ಕಾಶಿಪಟ್ಣ ದಾರುನ್ನೂರು ವಿದ್ಯಾಸಂಸ್ಥೆಯ ಸ್ಥಾಪಕರೂ ಆದ ಬಹುಮಾನ್ಯ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು...
ಸುಳ್ಯ, ಜೂನ್ 20: ಆಟವಾಡುತ್ತಿದ್ದ ಅವಳಿ ಮಕ್ಕಳಿಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಇಂದು ಸಂಜೆ ನಡೆದಿದೆ. ಮೃತ ಮಕ್ಕಳನ್ನು ಮುರುಳ್ಯ ಶಾಂತಿನಗರ ಶಾಲೆಯ ಎಲ್.ಕೆ.ಜಿ...
ಆಲಂಕಾರು: ಇಲ್ಲಿನ ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ದಂಪತಿಯು ಜೂನ್ 20ರಂದು ಕಜೆ ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಜಗೋಳಿ ಮೂಲದ ದಿನೇಶ್ ಹಾಗೂ ಸಿದ್ದಕಟ್ಟೆ ಮೂಲದ ಸಂಗೀತ ಮೃತಪಟ್ಟ ದಂಪತಿ ಎಂದು...
ಬಂಟ್ವಾಳ: ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಇಂದು ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ...
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ...
ಅತ್ಯಂತ ಅಪರೂಪದ ಹಾಗೂ ಇಡೀ ಮುಸ್ಲಿಂ ಸಮುದಾಯವನ್ನು ಭಾವುಕರನ್ನಾಗಿಸುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಸಂಭವಿಸಿದೆ. ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ...
ಬೆಂಗಳೂರು, ಜೂನ್ 08: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ (ಜೂನ್ 8) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅಂದು ರಾತ್ರಿ...
ಮಡಿಕೇರಿ: ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂ ಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ...
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಅಡೂರು ಸಮೀಪದ ಸಂಚಕ್ಕಡವ್ (ಪೊನೋರಂ) ಎಂಬಲ್ಲಿ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದು, ಇಬ್ಬರು ಸೋದರ ಸಂಬಂಧಿ ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರದ ‘ರಾ’ (RAW) ಐಜಿಯಾಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ...