ವಿಟ್ಲ : ಅನುಮಾನಾಸ್ಪದವಾಗಿ ಕಂಡುಬಂದ ಕಾರೊಂದನ್ನು ಹಿಂಬಾಲಿಸಿ ಪರಿಶೀಲನೆ ನಡೆಸಿದ ವಿಟ್ಲ ಪೊಲೀಸರು, ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ನಡೆದಿದೆ. ಘಟನೆಯ ವಿವರ:ದಿನಾಂಕ...
ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ...
ಮಂಗಳೂರಿನಲ್ಲಿ ಮಾದಕ ವಸ್ತುಗಳ ವೈಜ್ಞಾನಿಕ ವಿಲೇವಾರಿ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಬುಧವಾರ ವೈಜ್ಞಾನಿಕ ಹಾಗೂ ಪರಿಸರ...
ಬಾಗಲಕೋಟೆ/ಮಂಗಳೂರು: ಕರಾವಳಿ ಹಾಗೂ ಸುತ್ತಮುತ್ತಲ ಜಿಲ್ಲೆಗಳನ್ನು ಬೆಚ್ಚಿಬೀಳಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ಜಪ್ತಿ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ನಗರ ಅಪರಾಧ...
“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ...
ವಿಟ್ಲ ಪೊಲೀಸರಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಅಡ್ಯನಡ್ಕದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ವಿಟ್ಲ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ವಿಟ್ಲ ಪೊಲೀಸ್ ಠಾಣೆಯ ವತಿಯಿಂದ...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಜಾಲಗಳನ್ನು ಭೇದಿಸಿರುವ ಪೊಲೀಸರು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಬೆಂದೂರು...