ಉಡುಪಿ: ಕರಾವಳಿ ಭಾಗದಲ್ಲಿ ವ್ಯಾಪಕವಾಗುತ್ತಿರುವ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಮಲ್ಪೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ‘ವಿಶ್ರಾಮ್ ಹೋಂ ಸ್ಟೇ’ ಮೇಲೆ ದಾಳಿ ನಡೆಸಿರುವ ಪೊಲೀಸರು,...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೀವ್ರ ನಿಗಾ ಇರಿಸಿದ್ದು, ಪ್ರತ್ಯೇಕ ದಾಳಿಗಳ ಮೂಲಕ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ....
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ...
ಬಂಟ್ವಾಳ: ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್ಪಿ) ನೀಡಿದ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಸಾಗಾಟ ಜಾಲವನ್ನು ಪತ್ತೆಹಚ್ಚಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ...
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಿರುವ ಕಾವೂರು ಪೊಲೀಸರು, ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ...
ಮಂಗಳೂರು: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಭಾರಿ ಮೌಲ್ಯದ ಹೈಡ್ರೋವಿಡ್ (Hydrovid) ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವಿವರ...
ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ಮಾದಕ ವಸ್ತು ಸೇವನೆ ಮಾಡಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ್ದಲ್ಲದೆ, ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ದಿನಾಂಕ 03.05.2026 ರಂದು ಮಧ್ಯಾಹ್ನ...
ಬಂಟ್ವಾಳ: ನಿಷೇಧಿತ ಮಾದಕವಸ್ತು MDMA ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು ₹46.25 ಲಕ್ಷ ಮೌಲ್ಯದ ಮಾದಕವಸ್ತು, ವಾಹನ ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಹೇಗಾಯ್ತು?ಮೇ 2, 2026...
ಬಂಟ್ವಾಳ: ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಹೈಟೆಕ್ ಡ್ರಗ್ಸ್ ಮಾಫಿಯಾವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ₹45 ಲಕ್ಷ ಮೌಲ್ಯದ MDMA ಮಾದಕವಸ್ತು ಸಹಿತ ಕಿಂಗ್ಪಿನ್ ಸೇರಿ ಇಬ್ಬರು...
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಕಂಕನಾಡಿ ನಗರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 46.5 ಲಕ್ಷ ರೂಪಾಯಿ ಮೌಲ್ಯದ MDMA ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ದಿನಾಂಕ 19-04-2026ರಂದು...