ಮಂಗಳೂರು ತಾಲೂಕು ಕಂದಾವರ ಪದವು ನಿವಾಸಿ ಖ್ಯಾತ ನಾಟಕಕಾರರು, ಕಲಾವಿದರು, ಸಾಮಾಜಿಕ ಕಾರ್ಯಕರ್ತರಾದ ಶ್ರೀ ಭರತ್ ಎಸ್. ಕರ್ಕೇರ ಇವರು ಭಾರತದ ಅತ್ಯಂತ ಪ್ರಸಿದ್ದ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮ ದಿನವಾದ...
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಇವತ್ತು ಅದ್ಧೂರಿಯಾಗಿ ತೆರೆ ಬಿದ್ದಿದೆ. 112 ದಿನಗಳ ಕಾಲ ನಡೆದ ಮನರಂಜನೆಯ ಈ ಮಹಾಮೇಳ, ಪ್ರತಿ ದಿನವೂ ವೀಕ್ಷಕರನ್ನು ಟಿವಿ ಮುಂದೆ ಕೂರಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಅನೇಕ ತಿರುವು-ಮುರುವು,...
ವರ್ಷಂಪ್ರತಿಯಂತೆ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದು ವರ್ಷಂಪ್ರತಿಯಂತೆ ವಿಆರ್ಸಿ ವಿಟ್ಲ ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ 33ನೇ ವರ್ಷದ ಸಾಂಸ್ಕೃತಿಕ ಕಲಾ ಕಾಣಿಕೆ ‘ವಿಟ್ಲೋತ್ಸವ-2026’...
ಬೆಂಗಳೂರು: ಹಳೆಯ ಕಾರೊಂದಕ್ಕೆ ತನ್ನದೇ ಆದ ವಿನ್ಯಾಸಗಳನ್ನು ಮಾಡಿಕೊಂಡು, ಕರ್ಕಶ ಶಬ್ದ ಹೊರಬರುವ ಸೈಲೆನ್ಸರ್ ಮಾರ್ಪಡಿಸಿ ಸೈಲೆನ್ಸರ್ನಲ್ಲಿ ಬೆಂಕಿ ಚಿಮ್ಮುವಂತೆ ಸೆಟ್ಟಿಂಗ್ ಮಾಡಿಕೊಂಡು ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ವೇಗವಾಗಿ ಚಲಾಯಿಸುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಕೇರಳ...
ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ...
ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ...
ಕೊಳ್ನಾಡು: ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನಿಂದಾಗಿ ಎಂ.ಆರ್.ಪಿ.ಎಲ್. ಸಿ.ಎಸ್.ಆರ್.ನಿಧಿಯಡಿ ಕೃಷ್ಣ ಹೆಗ್ಡೆಯವರ ಸಹಕಾರದಿಂದ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸುಸಜ್ಜಿತ...
ಇತಿಹಾಸ ಪ್ರಸಿದ್ಧ ಶ್ರೀ ಪಂಚಲಿoಗೇಶ್ವರ ದೇವಸ್ಥಾನ ವಿಟ್ಲ ಇದರ ಕಾಲಾವಧಿ ಜಾತ್ರೋತ್ಸವವು ಜನವರಿ 14ನೇ ಬುಧವಾರದಂದು ಧ್ವಜಾರೋಹಣದೊಂದಿಗೆ ಪ್ರಾರಂಭವಾಗಿ 9 ದಿವಸಗಳ ತನಕ ಉತ್ಸವಾದಿಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಅನುಷ್ಠಾನ ಪ್ರಕಾರ...
ಮಂಗಳೂರು : 2026ರ ಹೊಸವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪೊಲೀಸ್ ಆಯುಕ್ತರು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರಾವಳಿ ಜಿಲ್ಲೆಯಾದ್ಯಂತ ಹೊಸ...
ಕಾರವಾರ : ಜಾತ್ರೆ, ಉತ್ಸವ ಸೇರಿದಂತೆ ಜನದಟ್ಟಣೆ ಪ್ರದೇಶದಲ್ಲಿ ಮಹಿಳೆಯರು ಬಂಗಾರದ ಆಭರಣಗಳನ್ನು ಧರಿಸಿಕೊಂಡು ಹೋಗಬೇಡಿ, ಜಾಗರೂಕರಾಗಿರಿ, ಅಪರಿಚಿತರೊಂದಿಗೆ ವ್ಯವಹರಿಸಬೇಡಿ, ಎಂದು ಪದೇ ಪದೇ ಹೇಳುತ್ತಾ ಸಾರ್ವಜನಿಕರಿಗೆ ಕಳ್ಳರ ಬಗ್ಗೆ ಜಾಗೃತಿ ನೀಡುವುದೇ ಪೊಲೀಸ್ ಇಲಾಖೆ....