ಮoಗಳೂರು: ಹಳೆಯ ಭೂ ವ್ಯವಹಾರದ ವಿಚಾರದಲ್ಲಿ ಉಂಟಾದ ಗಲಾಟೆಯು ಕೊಲೆ ಯತ್ನದ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ...
ಪುತ್ತೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು ಅವರ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿ, ಅವರ ಘನತೆಗೆ ಕುಂದು ತಂದ ಆರೋಪದ ಮೇಲೆ ‘ಬಿಎಲ್ಆರ್ ಪೋಸ್ಟ್’ ವೆಬ್ಸೈಟ್ನ ಪಬ್ಲಿಷರ್, ಎಡಿಟರ್ ಮತ್ತು ಕಾಂಗ್ರೆಸ್...
ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿನ ಧರ್ಮಗುರುಗಳು ತಮ್ಮ ಸಮುದಾಯದ ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುತ್ತಾ ತಪ್ಪಿದಲ್ಲಿ ತಿದ್ದಿಕೊಳ್ಳಲು ಹಿತವಚನ ನೀಡಬೇಕು. ಅದರ ಬದಲಾಗಿ ಒಂದೇ ಸಮುದಾಯದ ಒಳಗೆ ಹುಟ್ಟಿಕೊಳ್ಳುವ ಅಭಿಪ್ರಾಯ ಬೇಧಗಳಿಗೆ ತುಪ್ಪ ಸುರಿದು ದುಷ್ಕೃತ್ಯಗಳಿಗೆ ಕುಮ್ಮಕ್ಕು ನೀಡುವವನು...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಸಮರ ಮುಂದುವರಿಸಿದ್ದು, ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ...
ವಿಮೆ ಹಣದ ಆಸೆಗಾಗಿ ಸುಳ್ಳು ದಾಖಲೆ ಸೃಷ್ಟಿಸಿ, ನ್ಯಾಯಾಲಯವನ್ನೇ ದಾರಿ ತಪ್ಪಿಸಲು ಯತ್ನಿಸಿದ ಹಾಸನದ ಪ್ರಖ್ಯಾತ ‘ಜನಪ್ರಿಯ ಆಸ್ಪತ್ರೆ’ಯ ಮಾಲೀಕ ಡಾ. ಅಬ್ದುಲ್ ಬಶೀರ್ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಈಗ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ....
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಕಾವೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿ, ಕಳವು ಮಾಡಲಾಗಿದ್ದ ಲಕ್ಷಾಂತರ ರೂಪಾಯಿ...
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 4,175 ಲೀಟರ್ ಡೀಸೆಲನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿ ಜಗದೀಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಿನಾಂಕ 09-03-2026 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ...
ಫೆಬ್ರವರಿ 26ರಂದು ರಾತ್ರಿ ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಸಿಬ್ಬಂದಿಗಳ ತಂಡ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಅಶೋಕ್...
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಉತ್ತರ ವಿಭಾಗದ ಎಸಿಪಿ ನೇತ್ರತ್ವದ ಪೊಲೀಸ್ ತಂಡ ನಾಲ್ಕು ಜನ ಕುಖ್ಯಾತ ಆರೋಪಿಗಳನ್ನು ಬಂಧಿಸಿ ಸುಮಾರು...
ದ.ಕ ಜಿಲ್ಲಾ ಪೊಲೀಸ್ ಆಧೀಕ್ಷಕರ ನೇತೃತ್ವದ ತಂಡ ಜಿಲ್ಲೆಯಾದ್ಯಂತ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಅಂತರ್ರಾಜ್ಯ ಮಟ್ಟದಲ್ಲಿ ಕೊಂಡಿಯಾಗಿದ್ದ 3 ಜನ ಕುಖ್ಯಾತ ಮಾದಕ ವಸ್ತು ಮಾರಾಟಗಾರರ...