ಪುತ್ತೂರು: ಇತ್ತೀಚೆಗೆ ದರ್ಭೆಯ ಅಂಗಡಿಯೊಂದರಲ್ಲಿ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ವೈಮನಸ್ಸು ಕೆರಳಿಸುವ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಂದೇಶಗಳನ್ನು ಹರಡಿಸಿ ಬಂದ್ಗೆ ಕರೆ ನೀಡಿದ ವ್ಯಕ್ತಿಯ ವಿರುದ್ಧ ಪುತ್ತೂರು...
ಜನಸೇವಾ ಕೇಂದ್ರದ ಸುದರ್ಶನ್ ಪೈ ಬಂಧನ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್ ಪುತ್ತೂರು: ನಗರದ ದರ್ಬೆಯಲ್ಲಿರುವ “ಡ್ರೀಮ್ ಡೆಸ್ಟಿನೇಷನ್” ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ...
ಬೆಳ್ತಂಗಡಿ : ಜಮೀನು ನೋಂದಣಿ (ರಿಜಿಸ್ಟರ್) ಮಾಡಿಸಿಕೊಡುವುದಾಗಿ ನಂಬಿಸಿ ಬರೋಬ್ಬರಿ 1,00,61,250 ರೂಪಾಯಿಗಳನ್ನು ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಮಾಲ್ನ ಕೆಎಫ್ಸಿ (KFC) ಔಟ್ಲೆಟ್ನಲ್ಲಿ ಸಾರ್ವಜನಿಕರಿಗೆ ಕಲುಷಿತ ಹಾಗೂ ಅಸುರಕ್ಷಿತ ಆಹಾರ ಪೂರೈಕೆ ಮಾಡುತ್ತಿರುವ ಗಂಭೀರ ಆರೋಪ ವ್ಯಕ್ತವಾಗಿದ್ದು, ಶನಿವಾರ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ...
ನೆಲ್ಯಾಡಿ/ಉಪ್ಪಿನಂಗಡಿ: ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ಅನೈತಿಕ ಪೊಲೀಸ್ಗಿರಿ (Moral Policing) ನೆಪದಲ್ಲಿ ಯುವತಿಯರು ಹಾಗೂ ಅವರ ಕುಟುಂಬದವರ ಮೇಲೆ ಭೀಕರ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಅಮಾನವೀಯ ಘಟನೆ ನಡೆದಿದೆ. ಘಟನೆಗೆ...
ಮಂಡ್ಯ: ಜನಪ್ರತಿನಿಧಿಗಳ ಹಾಗೂ ಅವರ ಕುಟುಂಬಸ್ಥರ ದರ್ಪಕ್ಕೆ ಮತ್ತೊಂದು ಕಪ್ಪು ಚುಕ್ಕೆ ಬಿದ್ದಿದೆ. ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಮೇಲೆ ಶಾಸಕರ ಪುತ್ರಿಯೊಬ್ಬರು ಹಲ್ಲೆ ನಡೆಸಿ, ಕಪಾಳಮೋಕ್ಷ...
ವಿಟ್ಲ / ಮಂಗಳೂರು (ಆಗಸ್ಟ್ 13): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಿಇಟಿ ಪರೀಕ್ಷೆಯ ಮೂಲಕ ಸರ್ಕಾರಿ ಮೀಸಲಾತಿ ಅಡಿಯಲ್ಲಿ ನರ್ಸಿಂಗ್ ಸೀಟ್ ಪಡೆದ ಬಡ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯೋರ್ವಳಿಗೆ ಶಿಕ್ಷಣ ಸಂಸ್ಥೆಯೊಂದು ಸಾವಿರಾರು...
ದೆಹಲಿ: ವಿವಾಹೇತರ ಸಂಬಂಧ ಮತ್ತು ಹಣದ ವ್ಯಾಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಪ್ರಿಯಕರ ಹಾಗೂ ಆತನ ಸಹಚರನೊಂದಿಗೆ ಸೇರಿ ಸ್ವಂತ ಪತಿಯನ್ನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಶಂಕಾಸ್ಪದ ಪ್ರಕರಣವೊಂದು ದಕ್ಷಿಣ ದೆಹಲಿಯ ಸಂಗಮ್ ವಿಹಾರ್ನ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಹೋಟೆಲ್ ಮುಚ್ಚುತ್ತಿದ್ದ ವೇಳೆ ಮಹಿಳೆ, ಅವರ ಪತಿ ಹಾಗೂ ಮಕ್ಕಳ ಮೇಲೆ ಕಬ್ಬಿಣ ಮತ್ತು ಸ್ಟೀಲ್ ರಾಡ್ಗಳಿಂದ ಹಲ್ಲೆ ನಡೆಸಿ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ಐವರು ವ್ಯಕ್ತಿಗಳ...
ಮಂಗಳೂರು / ಬಂಟ್ವಾಳ: ಬಂಟ್ವಾಳದ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ (JMFC) ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿದ್ದು, ಆರೋಪಿಯನ್ನು...