ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಡಿಯೋ ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಡಿಯೋ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:19-01-2026 ರಂದುರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ಮುಂದುವರಿಸಿದ್ದ ಪೊಲೀಸರು ಗಾಂಜಾ ಖದೀಮರ ಕಿಂಗ್ ಪಿನ್ ಹಾಗೂ...
ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್, ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸಹಿತ ಒಟ್ಟು 8 ಮಂದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಮಾದಕ ವಸ್ತು ನಿಯಂತ್ರಣ ವಿಭಾಗದ ಪೊಲೀಸ್ ತಂಡ...
ಸುಳ್ಯ: ಮಾವ ಮತ್ತು ಪತಿಯ ವಿರುದ್ಧ ಹಲ್ಲೆ, ದೌರ್ಜನ್ಯ, ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಿಸಿದ ಬೆನ್ನಿಗೇ ಸೊಸೆ ಸಾಹಿತ್ಯಾ ರೈಯ ವಿರುದ್ಧ ಮಾವ ಕಲ್ಲುಗುಂಡಿ ನಿತ್ಯಾನಂದ ರೈ ಪ್ರತಿದೂರು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ...
ಸುಳ್ಯ: ತನ್ನ ಪತಿ ಮನೆಯಲ್ಲಿ ತನ್ನ ಮಾವ ಮತ್ತು ಪತಿಯಿಂದ ದೌರ್ಜನ್ಯಕ್ಕೀಡಾದ ಮಹಿಳೆ ಸಾಹಿತ್ಯ ರೈಯವರು ನೀಡಿದ ದೂರಿನಂತೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸೊಸೆಯ ಮಾನಭಂಗಕ್ಕೆ ಯತ್ನಿಸಿದ ಮಾವ ಸಂಪಾಜೆ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು...
74 ಅಸಹಜ ಸಾವಿನ ಸಂಬಂಧ ವರದಿ ಕೊಡಿ ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಸಂಬಂಧ...
ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಅಧಿಕಾರ ದಾಹಕ್ಕಾಗಿ ತನ್ನ 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜವನ್ನು ಬೆಚ್ಚಿ ಬೀಳಿಸಿದೆ...
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಅಮಾಯಕ ಆಟೋ ಚಾಲಕನ ಮೇಲೆ ಶನಿವಾರ ರಾತ್ರಿ ಮುಸುಕುಧಾರಿಗಳು ಕೈಯಿಂದ ಹಾಗೂ ಕಟ್ಟಿಗೆ ತುಂಡಿನಿಂದ ಹಲ್ಲೆ ನಡೆಸಿ ಮೊಬೈಲ್ ಎಗರಿಸಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ....
ವಿಜಯನಗರ: ವಿಜಯನಗರದಲ್ಲಿ ನಡೆದಿದ್ದ ಭಯಾನಕ ತ್ರಿವಳಿ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು...
ಮಂಗಳೂರು ಕಮಿಷನರ್ ಮತ್ತು ಜಿಲ್ಲಾ ಎಸ್ಪಿಯವರು ಅಧಿಕಾರ ಪಡೆದ ಒಂದು ವಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾರ ಮುಲಾಜಿಲ್ಲದೇ ದರ್ಬಾರ್ ನಡೆಸಿ ಅಮಾಯಕರ ಮೇಲೆ ಅಟ್ಟಹಾಸಗೈಯುತ್ತಿದ್ದ ಪುಂಡು-ಪೋಕರಿಗಳು ಬಿಲದೊಳಗೆ ಸೇರಿ ಬಾಲ ಮಡಚಿ ತೆಪ್ಪಗಾಗಿದ್ದರು.ಆದರೆ ವಿಟ್ಲ...