ವಿಟ್ಲ: ಹಲವು ಪೊಲೀಸ್ ಠಾಣೆಗಳಲ್ಲಿ ಗೋಸಾಗಾಟ ಪ್ರಕರಣಗಳ ಆರೋಪಿಯಾಗಿರುವ ಅಂತರರಾಜ್ಯ ಗೋಸಾಗಾಟಗಾರ, ಪಂಜರಗೋಡಿ ನಿವಾಸಿ ಬಷೀರ್ ಎಂಬಾತನ ಅಕ್ರಮ ಗೋಸಾಗಾಟ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ...
ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಸಮಾರಂಭಕ್ಕೆ ಬಂದ ವಾಹನಗಳ ಅವ್ಯವಸ್ಥಿತ ಪಾರ್ಕಿಂಗ್ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಎರಡು ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಆಯೋಜಕರ ಮೇಲೆ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ...
ಕಾರ್ಕಳ: ಇಡೀ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಅವರ ಪತ್ನಿ ಕಾರ್ಕಳದ ಸೌಮ್ಯ ಶೆಟ್ಟಿ ಅವರನ್ನು ಪೊಲೀಸರು...
ಮಂಗಳೂರು: ಕರಾವಳಿಯಾದ್ಯಂತ ಸಂಚಲನ ಮೂಡಿಸಿದ್ದ ರೌಡಿಶೀಟರ್ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಂಗಳೂರು ಪೊಲೀಸರು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಈ ವ್ಯವಸ್ಥಿತ ಸಂಚಿನ ಹಿಂದಿದ್ದ ಏಳು ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯ...
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್...
ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ...
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪೂಜನೀಯ ದೈವವನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪೊಲೀಸರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಸತತ ಕಾರ್ಯಾಚರಣೆಯಲ್ಲಿ, ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ...
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಮಾರ್ಚ್ 24ರಂದು ಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತವು ಪರಸ್ಪರ ಹಲ್ಲೆ ಮತ್ತು ದೂರು-ಪ್ರತಿದೂರುಗಳಿಗೆ ಕಾರಣವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್...