crime5 days ago
ಡ್ರಗ್ಸ್ ಪ್ರಕರಣದಲ್ಲಿ ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್ಣ ಅಂದರ್ ; ಚಿತ್ರರಂಗದ ಸಹಾಯಕ ನಿರ್ದೇಶಕಿ ಸಹಿತ ಎಂಟು ಜನ ಪೊಲೀಸ್ ಬಲೆಗೆ ; ತಮಿಳುನಾಡು ಮಾದಕ ವಸ್ತು ನಿಯಂತ್ರಣ ವಿಭಾಗದ ಬಲೆಗೆ ಬಿದ್ದ ನಶೆಕೋರರು..
ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್, ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸಹಿತ ಒಟ್ಟು 8 ಮಂದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ....