ಬೆಳ್ತಂಗಡಿ: ಶಾಂತಿಯುತ ನಾವೂರು ಪೇಟೆಯಲ್ಲಿ ವೈದ್ಯಕೀಯ ಸೇವೆ ನೀಡುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿ, ಲಕ್ಷಾಂತರ ರೂ. ಮೌಲ್ಯದ ಔಷಧ ಹಾಗೂ ವೈದ್ಯಕೀಯ ಸಲಕರಣೆಗಳನ್ನು ಭಸ್ಮ ಮಾಡಿದ್ದ ಕುಖ್ಯಾತ...
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೊಂಟಿ (ಕೋಲು) ತಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ...
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ (ಅ.5) ಬೆಳಿಗ್ಗೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಇಲ್ಲಿನ ನಿವಾಸಿ ನಾಗೇಶ್...
ಮಂಗಳೂರು, ಸೆ.25: ನಗರದ ಪಡೀಲ್ ಬಳಿಯಿರುವ ಹುಂಡೈ ಕಾರ್ ಶೋರೂಂನಲ್ಲಿ ಇಂದು ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಕಾರುಗಳು ಬೆಂಕಿಗಾಹುತಿಯಾಗಿವೆ. ಶೋರೂಂನ ಸರ್ವಿಸ್ ವಿಭಾಗದಲ್ಲಿ ರಾತ್ರಿ ವೇಳೆ ದಟ್ಟ ಹೊಗೆ ಆವರಿಸಿ ಬೆಂಕಿ ಹೊತ್ತಿಕೊಂಡಿದೆ....
ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬ್ರಹ್ಮಾವರ ಸಮೀಪ ಸಂಭವಿಸಿದೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್...
ಮಿಜಾರ್: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇಂದು ಬೆಳಿಗ್ಗೆ (ಆಗಸ್ಟ್ 11) ಭೀಕರ ಘಟನೆಯೊಂದು ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಆಳ್ವಾಸ್ ಕಾಲೇಜಿನಲ್ಲಿ ವಾಚ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವರಾಮ...
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ K. ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಜಖಂಗೊಂಡ ದುರಂತ ಸಂಭವಿಸಿದೆ. ಗೃಹಿಣಿಯ ಕ್ಷಿಪ್ರ ಸಮಯಪ್ರಜ್ಞೆಯಿಂದಾಗಿ ಮೂರು ಜೀವಗಳು...