ಪುತ್ತೂರು: ಕಸ್ತೂರಿ ರಂಗನ್ ವರದಿಯ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಎದುರು ಹಾಗೂ ಸುಬ್ರಹ್ಮಣ್ಯ ಗ್ರಾಮ...
ಸುಳ್ಯ: ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು, ಯಾವುದೇ ರಹದಾರಿ ಇಲ್ಲದೆ ಲಾರಿಯಲ್ಲಿ ದಿಮ್ಮಿಗಳನ್ನು ಸಾಗಿಸುತ್ತಿದ್ದ ಪ್ರಕರಣ ಒಂದನ್ನು ಸುಳ್ಯ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ...
ಕಡಬ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಐತೂರು ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಕೊರಿಯರ್ ಸಮೀಪದ ರಬ್ಬರ್ ತೋಟದಲ್ಲಿ ಬೀಡುಬಿಟ್ಟಿದೆ. ಇದರಿಂದಾಗಿ ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಭೀತಿ ವ್ಯಕ್ತವಾಗಿದೆ. ಒಂದು ಮರಿ...
ಚಾಮರಾಜನಗರ: ಕಾವೇರಿ ವನ್ಯಜೀವಿ ಧಾಮದ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ (FIR) ದಾಖಲಾಗಿದ್ದು, ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಹನೂರು...
ಮಂಗಳೂರು: ನೆಟ್ಟಾರು ಪ್ರದೇಶದಿಂದ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಬೆಲೆಬಾಳುವ ‘ಕಿರಾಲು ಭೋಗಿ’ ಜಾತಿಯ ಮರಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಈ ಘಟನೆ ಸಂಭವಿಸಿದೆ. ವನ್ಯಜೀವಿಗಳ ಬೇಟೆಗೆ ಅರಣ್ಯಕ್ಕೆ ನುಗ್ಗಿದ್ದ ಬೇಟೆಗಾರರ ಗುಂಪಿನ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ತೆರಳಿದ್ದರು. ಈ ವೇಳೆ ಬೇಟೆಗಾರರು ಅರಣ್ಯ...
ಮಡಿಕೇರಿ / ಸಂಪಾಜೆ: ಕೊಡಗು ಜಿಲ್ಲೆಯ ಕೊಯ್ಯನಾಡು ಅರಣ್ಯ ವಲಯ ವ್ಯಾಪ್ತಿಯ ಚೆಂಬು ಅರಣ್ಯ ಪ್ರದೇಶದಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆಗೈದು, ಮಾಂಸ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...