ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ ಚುನಾವಣಾ ಆಯೋಗವು “ಏಕವ್ಯಕ್ತಿ ಸರ್ವಾಧಿಕಾರ”ದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರನ್ನು ಮಹಾಭಿಯೋಗದ ಮೂಲಕ ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ತೀವ್ರ...
ಬಿಜೆಪಿ ಮತ್ತು ಸಂಘ ಪರಿವಾರದ ದಶಕಗಳ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ (ಅವಳಿ) ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯವೈಖರಿ ಮತ್ತು ತಂತ್ರಗಾರಿಕೆ ಹೊಸ ಸಂಚಲನ ಮೂಡಿಸಿದೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ,...
ಉಪ್ಪಿನಂಗಡಿ, ಸೆ. 9: ವ್ಯಾಪಕ ಭ್ರಷ್ಟಾಚಾರ ಮತ್ತು ಅವ್ಯವಹಾರದ ದೂರುಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡವು ಕಚೇರಿಗೆ ದಾಳಿ...
ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ತಿಪಟೂರು ಕ್ಷೇತ್ರದ ಹಿರಿಯ ರಾಜಕಾರಣಿ ಬಿ.ಸಿ. ನಾಗೇಶ್ (67) ಅವರು ತೀವ್ರ ಅನಾರೋಗ್ಯದಿಂದ ಮಂಗಳವಾರ (ಆಗಸ್ಟ್ 18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತೀವ್ರತರದ ಬ್ರೈನ್ ಟ್ಯೂಮರ್ (ಮಿದುಳಿನ...
ಆಹಾರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಸಾರ್ವಜನಿಕರು ಸೇವೆ ಪಡೆಯುವ ಸ್ಥಳಗಳಲ್ಲಿ ನೇರವಾಗಿ ದೂರು ಸಲ್ಲಿಸಲು QR ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಹೋಟೆಲ್ಗಳು, ಮೆಡಿಕಲ್ ಸ್ಟೋರ್ಗಳು, ಪಿಜಿ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಈ ಘಟನೆ ಸಂಭವಿಸಿದೆ. ವನ್ಯಜೀವಿಗಳ ಬೇಟೆಗೆ ಅರಣ್ಯಕ್ಕೆ ನುಗ್ಗಿದ್ದ ಬೇಟೆಗಾರರ ಗುಂಪಿನ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ತೆರಳಿದ್ದರು. ಈ ವೇಳೆ ಬೇಟೆಗಾರರು ಅರಣ್ಯ...
ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಶಾಸಕರ ನಿಯೋಗದ ಮನವಿಗೆ ಸ್ಪಂದಿಸಿದ ಸರ್ಕಾರ 7-8 ಜಿಲ್ಲೆಗಳ ಅಡಿಕೆ ಬೆಳೆಗಾರರಿಗೆ ದೊಡ್ಡ ರಿಲೀಫ್; ಆರೋಗ್ಯ ಇಲಾಖೆಗೆ ಸಿಎಂ ನಿರ್ದೇಶನ ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ, ತಂಬಾಕು ಹಾಗೂ ನಿಕೋಟಿನ್ ಅಂಶವುಳ್ಳ...
ಬೆಂಗಳೂರು: ಖಾಸಗಿ ಸಂಘ-ಸಂಸ್ಥೆಗಳು ಮತ್ತು ಸಂಘಟನೆಗಳು ಶಾಲಾ-ಕಾಲೇಜುಗಳು, ಸರ್ಕಾರಿ ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಕಾನೂನುಬದ್ಧ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ...
ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ತೆರೆಬಿದ್ದಿದ್ದು, ನೂತನವಾಗಿ ಸಂಪುಟ ಸೇರ್ಪಡೆಯಾಗಿದ್ದ ಸಚಿವರಿಗೆ ಕೊನೆಗೂ ಅಳೆದು ತೂಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಕುರಿತು ರಾಜ್ಯಪಾಲರ ಅಂಕಿತದೊಂದಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಪ್ರಮುಖ ಹಿರಿಯ ನಾಯಕರ...
ಜನಸಾಮಾನ್ಯರ, ಯುವಕರ ಹಾಗೂ ವಿದ್ಯಾರ್ಥಿಗಳ ಧ್ವನಿಗೆ ಗೌರವ ನೀಡುವುದು ಮತ್ತು ಅವರ ಅಸಮಾಧಾನವನ್ನು ಆಲಿಸುವುದೇ ಭಾರತೀಯ ಪ್ರಜಾಪ್ರಭುತ್ವದ ನೈಜ ಜೀವಾಳ. ಇತ್ತೀಚೆಗೆ ದೆಹಲಿಯ ‘ಸಂಸದ್ ಚಲೋ’ ಮೆರವಣಿಗೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನಡೆಸುವಾಗ...