ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇನ್ಮುಂದೆ ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲುಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ಬರೆಯಬೇಕೆಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೋಮವಾರ...
ಸಾಮಾಜಿಕ ಕಾರ್ಯಕರ್ತ/ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಜನವರಿ 31(...
ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾ ಸಿಬ್ಬಂದಿಗಳು ದೇಶಕ್ಕಾಗಿ ಬದುಕನ್ನೇ ಅರ್ಪಿಸಿ ಸೇವೆಯಲ್ಲಿದ್ದಾಗ ಅಂಗಾಂಗವನ್ನೇ ಕಳೆದುಕೊಂಡ ಭೂ ಸೇನೆಯ ಕಮಾಂಡರ್ ಶಾಮರಾಜ್ ಎಂಬವರಿಗೆ ಅವಮಾನ ಮಾಡಿರುವ ವೀಡಿಯೋ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿ ಸಾಮಾಜಿಕ ತಾಣಗಳಲ್ಲಿ ಸಾಕಷ್ಟು...
ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಕ್ಕೆ ವಂಚಿಸಿ, ಅನಧಿಕೃತವಾಗಿ ಬಹುಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ...
ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಕಠಿಣ ಕಾನೂನು(PCPNDT ಕಾಯ್ದೆ) ಜಾರಿ ಗೊಳಿಸಿ ಈಗಾಗಲೇ ಸಾರ್ವಜನಿಕರಲ್ಲಿ, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುತ್ತಿದ್ದು, ಹೆಣ್ಣು ಮಗುವಿನ ಶಿಕ್ಷಣ ಮತ್ತು ಸಬಲೀಕರಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಹಾಗೂ ಲಿಂಗ...
ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ...
ವಿಟ್ಲದಲ್ಲಿ ಜಾತ್ರೋತ್ಸವದ ಸಂಭ್ರಮ. ಮಹತೋಭಾರ ಶ್ರೀ ಪಂಚಲಿಂಗೇಶ್ವರನ ಕಾಲಾವಧಿ ಜಾತ್ರೋತ್ಸವ. ಸುಮಾರು 10 ದಿನಗಳ ಕಾಲ ನಡೆಯುವ ಅದ್ದೂರಿಯ ಜನಜಾತ್ರೆ. ಎಲ್ಲೆಂದರಲ್ಲಿ ಜನವೋ ಜನ. ಭರ್ಜರಿ ಪೈಪೋಟಿಗಳ ಮಧ್ಯೆ ನಡೆಯುವ ಸಂತೆ-ಸರಕು ವ್ಯಾಪಾರಗಳ ಕಾರುಬಾರು. ಎಲ್ಲೆಲ್ಲಿ...
ಪುತ್ತೂರು : ಒಳಮೊಗ್ರು ಗ್ರಾಮ ಪಂ.ವ್ಯಾಪ್ತಿಯ ಕೈಕಾರ-ಎರ್ಮೆಟ್ಟಿ ಸಂಪರ್ಕದ ಹೊಳೆಯಲ್ಲಿ 1975ರಲ್ಲಿ ಕೃಷಿಕರ ಅನುಕೂಲಕ್ಕಾಗಿ ನಿರ್ಮಾಣವಾಗಿದ್ದ ಕಿಂಡಿ ಅಣೆಕಟ್ಟು ಜನನಾಯಕರ ನಿರ್ಲಕ್ಷ್ಯದಿಂದಾಗಿ ನೀರುಪಾಲಾಗಿ ಇತಿಹಾಸದ ಪುಟ ಸೇರುವ ಮುನ್ನ ಎಚ್ಚೆತ್ತುಕೊಂಡ ಜನಪ್ರಿಯ ಶಾಸಕರಾದ ಆಶೋಕ್ ಕುಮಾರ್...
ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅವುಗಳ ಪ್ರಮಾಣವನ್ನು ತಗ್ಗಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಕಳೆದ ಸಾಲಿನಲ್ಲಿ ಸುಮಾರು 88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು,...
ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನು ಮುಂದಕ್ಕೆ ಯಾವುದೇ ಗ್ರಾಮದಲ್ಲಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ನಿವೇಶನಕ್ಕೆ ಆಯಾ ಗ್ರಾಮದಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ನಿವೇಶನದ ಕೊರತೆಯಿದ್ದಲ್ಲಿ ಪಕ್ಕದ...