ವಿಜಯಪುರ: ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭ ಸಂಗನಬಸವ ಸ್ವಾಮೀಜಿ ಮಫ್ತಿಯಲ್ಲಿದ್ದ ಪಿಎಸ್ಐ ಸೀತಾರಾಮ್ ಲಮಾಣಿ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆಯೊಂದು ವಿಜಯಪುರ-ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ಮೆಡಿಕಲ್ ಕಾಲೇಜು...
ಮಂಗಳೂರು/ಬೆಂಗಳೂರು: ಕರಾವಳಿ ಭಾಗದ ಜನರ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಬಹುನಿರೀಕ್ಷಿತ ‘ವಂದೇ ಭಾರತ್ ಎಕ್ಸ್ಪ್ರೆಸ್’ (Vande Bharat Express) ರೈಲು ಸೇವೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಕೇಂದ್ರ...
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-19 ಉಪಕರಣಗಳು ಮತ್ತು ಔಷಧಿ ಖರೀದಿಯ ಭಾರೀ ಅಕ್ರಮಕ್ಕೆ ಸಂಬಂಧಿಸಿದಂತೆ, ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗವು ತನ್ನ ಅಂತಿಮ ವರದಿಯನ್ನು (Final...
ವಿಟ್ಲ: ಪ. ಪಂ ವ್ಯಾಪ್ತಿಯಲ್ಲಿ ವಸತಿ ರಹಿತರು ಮನೆ ಕಟ್ಟಲು ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗ ರಾಜ್ಯ ಸರಕಾರ ಮಂಜೂರು ಮಾಡಲಿದೆ. ವಿಟ್ಲ-ಕಬಕ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಹತ್ತು ಕೋಟಿ ಅನುದಾನ ಮತ್ತು ವಿಟ್ಲಕ್ಕೆ...
ಬೆಂಗಳೂರು : ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಐತಿಹಾಸಿಕ ತೀರ್ಮಾನಕ್ಕೆ ರಾಜ್ಯ ಸರಕಾರ ಬದ್ದವಾಗಿದ್ದು, ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಇತ್ತೀಚೆಗೆ ನಡೆದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂಕಷ್ಟಕ್ಕೀಡಾಗಿದ್ದ ನಿವಾಸಿಗಳಿಗೆ ಪರ್ಯಾಯ ವಸತಿ ಸೌಕರ್ಯ ಘೋಷಿಸುವ ಮೂಲಕ...
ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದರೋಡೆ..ಐದು ಜನರ ತಂಡದ ಕೃತ್ಯ..ನಾಲ್ಕು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಗಾಯಬ್.?ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಚಿನ್ನದಂಗಡಿ ಐದು ಜನರ ತಂಡದಿಂದ ದರೋಡೆ ನಡೆದಿದೆ ಎಂದು ಅಂದಾಜಿಸಲಾಗಿದೆ...
ಮುಂಬೈ: ಬೆಂಗಳೂರಿನ ಮನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಅಕ್ರಮ ಮೆಫೆಡ್ರೋನ್ (MD) ತಯಾರಿಕಾ ಘಟಕಗಳನ್ನು ಮಹಾರಾಷ್ಟ್ರ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಭೇದಿಸಿ ₹55 ಕೋಟಿಗೂ ಹೆಚ್ಚು ಮೌಲ್ಯದ 21 ಕೆಜಿಗೂ ಹೆಚ್ಚು ಮಾದಕ ದ್ರವ್ಯಗಳನ್ನು...
ಚೆನ್ನೈ: ಇಂದಿನ ಡಿಜಿಟಲ್ ಯುಗದಲ್ಲಿ ಅಪ್ರಾಪ್ತ ವಯಸ್ಕರು ಸ್ಮಾರ್ಟ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯನ್ನು ಅಪರಿಮಿತವಾಗಿ ಮಾಡುತ್ತಿದ್ದಾರೆ. ಅವರನ್ನು ಸಾಮಾಜಿಕ ಜಾಲತಾಣಗಳಿಂದ ದೂರ ಮಾಡಲು ಪೋಷಕರಿಗೂ ಸಾಧ್ಯವಾಗುತ್ತಿಲ್ಲ. ಅವರಿಗೆ ಮೊಬೈಲ್ ಅನಿವಾರ್ಯ ಎಂಬoತಾಗಿದೆ. ಆದರೆ, ಇದು...
ಕರಾವಳಿ ಉತ್ಸವದ ಆಶ್ರಯದಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಕಲಾವೈಭವವು ಡಿಸೆಂಬರ್ 27 ರಂದು ಶನಿವಾರ ಸಂಜೆ 6 ಗಂಟೆಯಿoದ ನಡೆಯಲಿದೆ.ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಐಪಿಎಸ್ ಅಧಿಕಾರಿ ಮಂಗಳೂರು...
ಯೋಧರು ಇನ್ನು ಮುಂದೆ ಇನ್ಸ್ಟಾಗ್ರಾಮ್ ಮತ್ತು ಎಕ್ಸ್ \ ತಾಣಗಳನ್ನು. ಕೇವಲ ಮಾಹಿತಿ ಪಡೆಯಲು ಅಥವಾ ವಿಡಿಯೋ/ಪೋಸ್ಟ್ಗಳನ್ನು ನೋಡಲು ಮಾತ್ರ ಬಳಸಬಹುದಾಗಿರುತ್ತದೆ. ಯೋಧರು ಯಾವುದೇ ಪೋಸ್ಟ್ಗಳನ್ನು ಹಾಕುವಂತಿಲ್ಲ, ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಂತಿಲ್ಲ ಅಥವಾ ಲೈಕ್...