crime1 month ago
ಬ್ಯಾಂಕ್ ಮ್ಯಾನೇಜರ್ ಹೆಚ್.ಎಸ್.ಪೂಜಾ ಎಸ್ಕೇಪ್; ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ಅಕ್ರಮ; ಎಫ್ಡಿ ಮೇಲೆ ಸಾಲದ ಭರವಸೆ ನೀಡಿ 3 ಕೋಟಿಗೂ ಹೆಚ್ಚು ಹಣ ಸಂಗ್ರಹ.
ಎಫ್ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ...