ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರದ ‘ಅಮೃತ ಕ್ಲಿನಿಕ್’ನಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ನಿರಂತರವಾಗಿ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಾ, ಅಪಾರ ಜನಮನ್ನಣೆ ಗಳಿಸಿರುವ ಪಾರಂಪರಿಕ ಶೈಲಿಯ ಜನಪ್ರಿಯ ಕುಟುಂಬ ವೈದ್ಯ ಡಾ. ವಿಘ್ನೇಶ್ವರ ಭಟ್...
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನಿಗೆ ಪುನರ್ಜನ್ಮ ನೀಡುವ ಮೂಲಕ ಹಾಸನದ ಹೆಸರಾಂತ ‘ಜನಪ್ರಿಯ ಆಸ್ಪತ್ರೆ’ಯು ವೈದ್ಯಕೀಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ತಲೆಬುರುಡೆ ಪುಡಿಯಾಗಿ, ಮೆದುಳು ಹೊರಬಂದಿದ್ದ ಸ್ಥಿತಿಯಲ್ಲಿದ್ದ ಯುವಕನನ್ನು ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಗಳ ಮೂಲಕ...
ಬಂಟ್ವಾಳ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೊಳ್ನಾಡು ಗ್ರಾಮದ ಕುಳಾಲು ಆರೋಗ್ಯ ಉಪಕೇಂದ್ರಕ್ಕೆ ₹65 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ಮಂಜೂರಾಗಿದೆ. ಕೊಳ್ನಾಡು ಗ್ರಾಮ ಪಂಚಾಯತ್ನ ಸುದೀರ್ಘ ಅವಧಿಯ ಮಾಜಿ...
ದೈಗೋಳಿ, ಮಂಜೇಶ್ವರ: ಕಳೆದ ಹಲವು ವರ್ಷಗಳಿಂದ ನೊಂದವರ, ಮಾನಸಿಕ ಅಸ್ವಸ್ಥರ ಮತ್ತು ಅನಾಥರಾಗಿ ಬೀದಿ ಅಲೆಯುತ್ತಿದ್ದ ನೂರಾರು ಜೀವಗಳಿಗೆ ಮರುಜನ್ಮ ನೀಡುತ್ತಿರುವ ಮಂಜೇಶ್ವರ ತಾಲೂಕಿನ ದೈಗೋಳಿಯ ಶ್ರೀ ಸಾಯಿ ನಿಕೇತನ ಸೇವಾಶ್ರಮದ ನೂತನ ಕಟ್ಟಡ ‘ಸಾಕೇತ’...
ರಾಜ್ಯದ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯೊಂದು ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಈ ಆಸ್ಪತ್ರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನರಕಸದೃಶವಾಗಿ ಮಾರ್ಪಟ್ಟಿದೆ. ಆಸ್ಪತ್ರೆಯ ಮೂಲೆ ಮೂಲೆಯಲ್ಲೂ ಗಲೀಜು, ಮುರಿದ ಪೀಠೋಪಕರಣಗಳು ರೋಗಿಗಳನ್ನು ಅಣಕಿಸುತ್ತಿವೆ. ಇದು ರಾಜ್ಯದ...
ಮಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಸಹಕಾರ ಮುಖ್ಯವಾಗಿರಬೇಕಾದ ಹೊತ್ತಿನಲ್ಲಿ, ಮಂಗಳೂರಿನ ದೇರಳಕಟ್ಟೆ ಸಮೀಪ ಟ್ರಾಫಿಕ್ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯತೆಯ ಪರಮಾವಧಿಯಾಗಿದೆ ಮತ್ತು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಯಿದ್ದ ವಾಹನವನ್ನು ತಡೆದು,...
ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರುವಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ (ಆರೋಗ್ಯ ವಿಸ್ತರಣಾ ಕೇಂದ್ರ) ಕಟ್ಟಡ ನಿರ್ಮಾಣಕ್ಕೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (CSR) ₹30 ಲಕ್ಷ...
ಬೆಂಗಳೂರು: ನಗರದ ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರ (ರಿ) ಹಾಗೂ ಶ್ರೀ ಪಾಂಡುರಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ‘ಮಹಾ ಪ್ರತ್ಯಂಗಿರಾ ಯಾಗ 2026’ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುಗಾದಿ ಅಮಾವಾಸ್ಯೆಯ ಪುಣ್ಯದಿನವಾದ ಮಾರ್ಚ್ 18,...
ವಿಮೆ ಹಣದ ಆಸೆಗಾಗಿ ಸುಳ್ಳು ದಾಖಲೆ ಸೃಷ್ಟಿಸಿ, ನ್ಯಾಯಾಲಯವನ್ನೇ ದಾರಿ ತಪ್ಪಿಸಲು ಯತ್ನಿಸಿದ ಹಾಸನದ ಪ್ರಖ್ಯಾತ ‘ಜನಪ್ರಿಯ ಆಸ್ಪತ್ರೆ’ಯ ಮಾಲೀಕ ಡಾ. ಅಬ್ದುಲ್ ಬಶೀರ್ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಈಗ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ....
ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಮುಟ್ಟಿನ ನೈರ್ಮಲ್ಯ, ಮಹಿಳೆಯರ ಆರೋಗ್ಯ ಮತ್ತು ಪೋಷಣೆ‘ ಕುರಿತು ಮಾಹಿತಿ ಕಾರ್ಯಕ್ರಮವನ್ನು ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ವಿಮೆನ್ ಸೆಲ್ ವತಿಯಿಂದ...