ಮಂಗಳೂರು: ನಗರದ ಎಮ್ಮೆಕೆರೆ ಬಳಿಯ ರಾಮ ಲಕ್ಷ್ಮೀ ನಾರಾಯಣ ಸಭಾಭವನದಲ್ಲಿ (ಕನ್ವೆನ್ಷನ್ ಹಾಲ್) ಆಯೋಜಿಸಲಾಗಿದ್ದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದ ವೇಳೆ ಭೀಕರ ದುರ್ಘಟನೆ ಸಂಭವಿಸಿದೆ. ಸಭಾಭವನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ...
ಮಂಗಳೂರು, ಸೆ.25: ನಗರದ ಪಡೀಲ್ ಬಳಿಯಿರುವ ಹುಂಡೈ ಕಾರ್ ಶೋರೂಂನಲ್ಲಿ ಇಂದು ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಕಾರುಗಳು ಬೆಂಕಿಗಾಹುತಿಯಾಗಿವೆ. ಶೋರೂಂನ ಸರ್ವಿಸ್ ವಿಭಾಗದಲ್ಲಿ ರಾತ್ರಿ ವೇಳೆ ದಟ್ಟ ಹೊಗೆ ಆವರಿಸಿ ಬೆಂಕಿ ಹೊತ್ತಿಕೊಂಡಿದೆ....
ಉಡುಪಿ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಹತ್ಯೆ? ಅಧಿಕೃತ ದೃಢೀಕರಣ ಇಲ್ಲ ಎಂದ ಉಡುಪಿ ಜಿಲ್ಲಾ ಪೊಲೀಸರು ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು ಸ್ಥಳೀಯ ಮಾಧ್ಯಮಗಳು ಮತ್ತು ಸಾಮಾಜಿಕ...
ಪುತ್ತೂರು, ಸೆ.11: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಸಮೀಪ ಎರಡು ಕಾಡುಕೋಣಗಳು ರಸ್ತೆಗೆ...
ಉಡುಪಿ: ವಿಶ್ವಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ನಡೆದ ವಿಟ್ಲಪಿಂಡಿ (ಮೊಸರುಕುಡಿಕೆ/ವಿಟ್ಲಪಿಂಡಿ) ಮಹೋತ್ಸವದ ವೇಳೆ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ರಥೋತ್ಸವದ ಬಳಿಕ ಚಿನ್ನದ ರಥದಿಂದ ಕೆಳಗೆ ಇಳಿಸುವಾಗ ಶ್ರೀಕೃಷ್ಣನ ಮಣ್ಣಿನ ಮೂರ್ತಿಯು ಸ್ವಾಮೀಜಿಯವರ...
ವಿಟ್ಲ (ವಿಶೇಷ ವರದಿ): “ಶಕ್ತಿ ಇದ್ದಾಗ ಜೊತೆಗಿರುವ ಜಗತ್ತು, ದೇಹ ತಣ್ಣಗಾದಾಗ ತಿರುಗಿಯೂ ನೋಡಲ್ಲ…” – ಇದು ಇಂದಿನ ಬದ್ಧತೆಯಿಲ್ಲದ ಸ್ವಾರ್ಥ ಸಮಾಜದ ಕಹಿ ವಾಸ್ತವ. ಆದರೆ, ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ಶ್ರೀಕೃಷ್ಣ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ನಿರಂತರ ತೇಜೋವಧೆ ಹಾಗೂ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಕೀಂ ಕೂರ್ನಡ್ಕ ಎಂಬಾತನ ವಿರುದ್ಧ ಶಾಸಕರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ...
ಉತ್ತರ ಪ್ರದೇಶ (ಬರೇಲಿ): ಉತ್ತರ ಪ್ರದೇಶದ ಬರೇಲಿಯಲ್ಲಿ ಬಿಜೆಪಿ ಮೇಯರ್ ಹಾಗೂ ಇನ್ವರ್ಟಿಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಉಮೇಶ್ ಗೌತಮ್ (Umesh Gautam) ಹಾಗೂ ಅವರ ಪುತ್ರ ಪಾರ್ಥ್ ಗೌತಮ್ ಅವರು ಆಯೋಜಿಸಿದ್ದ ಬೃಹತ್ ರಕ್ಷಾ...
ಮಂಗಳೂರು: ಮಹಿಳೆಯೊಬ್ಬರಿಗೆ ಫೋನ್ ಮೂಲಕ ಅಶ್ಲೀಲವಾಗಿ ಮಾತನಾಡಿ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನ ತಡವಾಗುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ಪತ್ರಿಕಾಗೋಷ್ಠಿಗೆ ಕರೆ ನೀಡಿದ್ದರೆ, ಮತ್ತೊಂದೆಡೆ ಮಂಗಳೂರು ಪೊಲೀಸ್ ಕಮಿಷನರ್ ಈ ಬಗ್ಗೆ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಘಟ್ಟ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅಂಗಳಕ್ಕೆ ನೆರೆ ನೀರು ಪ್ರವೇಶಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ...