ಹೆತ್ತ ಕರುಳಿಗಿಂತ ಹೆಣ್ಣಿಗೆ ಕಾಮವೇ ಕಣ್ಣಾಯಿತು… ಆಶ್ರಯ ನೀಡಬೇಕಾದ ಕೈಗಳೇ ಯಮಸ್ವರೂಪಿಯಾದವು! ದೇವರ ಸ್ವಂತ ನಾಡು ಕೇರಳದಲ್ಲಿ ಮಾನವೀಯತೆಯೇ ಸಂಪೂರ್ಣವಾಗಿ ತಲೆತಗ್ಗಿಸುವಂತಹ, ಕಲ್ಲು ಹೃದಯದವರೂ ಕಣ್ಣೀರು ಸುರಿಸುವಂತಹ ಅತ್ಯಂತ ಕ್ರೂರ ಘಟನೆಯೊಂದು ತಿರುವನಂತಪುರಂ ನಿಂದ ಬೆಳಕಿಗೆ...
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಜಂಕ್ಷನ್ ಬಳಿ ಚಾಲಕನ ಅಜಾಗರೂಕತೆಯಿಂದಾಗಿ ಕಾರಿನ ಡೋರ್ ಆಟೋಮೆಟಿಕ್ ಲಾಕ್ ಆಗಿ, ಮಗುವೊಂದು ಕಾರಿನೊಳಗೆ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮೇ 25ರಂದು ಸೋಮವಾರ ನಡೆದಿದೆ. ಘಟನೆಯ ವಿವರ:...
ಸಿಜೆಐ ಹೇಳಿಕೆ ಬೆನ್ನಲ್ಲೇ ಹುಟ್ಟಿಕೊಂಡ ‘ಕಾಕ್ರೋಚ್ ಜನತಾ ಪಾರ್ಟಿ’ (CJP): ಶಶಿ ತರೂರ್ ಬೆಂಬಲ, ಎಕ್ಸ್ ಖಾತೆ ಬ್ಲಾಕ್ ಬೆನ್ನಲ್ಲೇ ತೀವ್ರ ಆಕ್ರೋಶ! ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ನೀಡಿದ ಹೇಳಿಕೆಯೊಂದರ ಬೆನ್ನಲ್ಲೇ ದೇಶದ ಡಿಜಿಟಲ್...
ಉಪ್ಪಿನಂಗಡಿ/ಬೆಳ್ತಂಗಡಿ: ಹೊಟ್ಟೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದ ಗೇರುಕಟ್ಟೆಯ ಯುವಕ ಮಹಮ್ಮದ್ ಶರೀಫ್ (35) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಗೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ....
ಶಿವಮೊಗ್ಗ: ನಗರದ ಬುದ್ಧನಗರ ಪ್ರದೇಶದಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಕಳೆದ ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ಹಾಗೂ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮೊಹಮ್ಮದ್ ಇಕ್ಬಾಲ್ (62),...
ಮಡಿಕೇರಿ, ಕೊಡಗು: ವಿಶ್ವಪ್ರಸಿದ್ಧ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವಿನ ಭೀಕರ ಕಾದಾಟ ದುರಂತ ಅಂತ್ಯ ಕಂಡಿದೆ. ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ...
ಬಂಟ್ವಾಳ: ತಾಲೂಕಿನಲ್ಲಿ ಇಂದು (ಮೇ 16) ಸಂಜೆ ಸುರಿದ ಭಾರೀ ಗಾಳಿ-ಮಳೆಯ ಜೊತೆಗಿನ ಸಿಡಿಲಿನ ಆರ್ಭಟಕ್ಕೆ ಕೇವಲ 25 ನಿಮಿಷಗಳ ಅಂತರದಲ್ಲಿ ಎರಡು ಪ್ರಸಿದ್ಧ ದೇವಸ್ಥಾನಗಳು ತುತ್ತಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಮಣಿನಾಲ್ಕೂರಿನ ಇಳಿಯೂರು ಶ್ರೀ...
ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸಲಾಗುತ್ತಿದ್ದ 27 ಕೋಣಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಅಕ್ರಮ ಸಾಗಾಟದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ...
ವಿಟ್ಲ: ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳಾ ಉದ್ಯೋಗಿ ಸೇಸಮ್ಮ ಅವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ...
ವಿಟ್ಲ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು ವಿಟ್ಲ, ಕಲ್ಲಡ್ಕ ಪರಿಸರದ ಆಕಾಶದಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಸುತ್ತುಗಳನ್ನು ಹೊಡೆದ ಘಟನೆ ಗುರುವಾರ ಸಂಜೆ ನಡೆದಿದ್ದು, ಸ್ಥಳೀಯ ಜನರಲ್ಲಿ ಕೆಲಕಾಲ ಭೀತಿ ಮತ್ತು...