ಮುಂಬೈ: ಕಲ್ಲಂಗಡಿ ಹಣ್ಣು ಸೇವಿಸಿದ ಬೆನ್ನಲ್ಲೇ ಒಂದೇ ಕುಟುಂಬದ ನಾಲ್ವರು ಸದಸ್ಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನ ಪೈಧೋನಿಯಲ್ಲಿ ನಡೆದಿದ್ದು, ಈ ಪ್ರಕರಣ ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರ ಸ್ಥಿತಿ ಸಾಮಾನ್ಯ ವಿಷಾಹಾರ ಸೇವನೆಗಿಂತ...
ಬಂಟ್ವಾಳ: ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳಬೆಟ್ಟು ಎಂಬಲ್ಲಿ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿ ಗೋಡೆ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ಘಟನೆಯ ಹಿನ್ನೆಲೆ:ಕಂಬಳಬೆಟ್ಟು ಪ್ರದೇಶದ...
ವಾಷಿಂಗ್ಟನ್: ಪತ್ರಕರ್ತರಿಗಾಗಿ ಆಯೋಜಿಸಿದ್ದ ಜನಪ್ರತಿನಿಧಿಗಳ ಔತಣಕೂಟದಲ್ಲಿ ದುಷ್ಕರ್ಮಿಯೊಬ್ಬ ಎಂಟು ಸುತ್ತು ಗುಂಡಿನ ದಾಳಿ ನಡೆಸಿದ್ದು, ಡೊನಾಲ್ಡ್ ಟ್ರಂಪ್ ಟೇಬಲ್ ಅಡಿಗೆ ತೂರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವಿವರ: ಕ್ಯಾಲಿಫೋರ್ನಿಯಾ ಮೂಲದ...
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ...
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ ಪುಚ್ಚೆಮೊಗರು: ಮೂಡಬಿದಿರೆ ತಾಕೋಡೆ ಬರ್ಕೆ ಧರ್ಮನೇಮೋತ್ಸವದ ಅಂಗವಾಗಿ ನಡೆಯುತ್ತಿದ್ದ ದೈವದ ಭಂಡಾರ ಮೆರವಣಿಗೆ ವೇಳೆ ಭಾರೀ ಅವಘಡ ಸಂಭವಿಸಿದೆ. ಪುಚ್ಚೆಮೊಗರು ಗ್ರಾಮದ ಬಾವದಬೈಲಿನಲ್ಲಿ ಕಾಲುಸಂಕ ಏಕಾಏಕಿ ಮುರಿದು ಬಿದ್ದು...
ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಸಂಭ್ರಮದ ನಡುವೆಯೇ ಎರಡು ಅಹಿತಕರ ಘಟನೆಗಳು ಸಂಭವಿಸಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ದಿನಾಂಕ 17-04-2026 ರಂದು ರಾತ್ರಿ ಜಾತ್ರೆಯ ಗದ್ದೆಯಲ್ಲಿ...
ವಿಟ್ಲ: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಬಾಲಕನೊಬ್ಬ ಸುಮಾರು 60 ಅಡಿ ಆಳದ ಬಾವಿಯಲ್ಲಿ ಸಿಲುಕಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಶಿವಾಜಿನಗರದಲ್ಲಿ ನಡೆದಿದೆ. ಸಕಾಲದಲ್ಲಿ ಸ್ಥಳಕ್ಕೆ ಧಾವಿಸಿದ ಫ್ರೆಂಡ್ಸ್ ವಿಟ್ಲ ತಂಡದ ನಾಯಕ...
ಬಂಟ್ವಾಳ ತಾಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಲವು ವರ್ಷಗಳಿಂದ ಸ್ವಚ್ಚಂದವಾಗಿ ಸುತ್ತಾಡುತ್ತಿದ್ದ(ಕಾಟಿ)ಕಾಡೆತ್ತು ಹಗ್ಗದ ಉರುಳಿಗೆ ಸಿಲುಕಿ ದುರಂತ ಅಂತ್ಯ ಕಂಡಿದೆ. ರಕ್ಷಿತಾರಣ್ಯದ ತಪ್ಪಲು ಪ್ರದೇಶದ ವಿಟ್ಲ ಪಡ್ನೂರು ಗ್ರಾಮದ ಅನಿಲಕಟ್ಟೆ ಪೂರ್ಲಿಪ್ಪಾಡಿ ಎಂಬಲ್ಲಿನ...
ವಿಟ್ಲ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (ಸಿಡಿಪಿಒ) ಕಚೇರಿಯಲ್ಲಿ ದಂಪತಿಗಳ ನಡುವಿನ ಮನಸ್ತಾಪದ ಕುರಿತು ಆಪ್ತ ಸಮಾಲೋಚನೆ (COUNSELING) ನಡೆಯುತ್ತಿದ್ದ ವೇಳೆ, ಪತಿಯ ಕಡೆಯವರು ಏಕಾಏಕಿ ದಾಂಧಲೆ ನಡೆಸಿ...
ಮಂಗಳೂರು: ಗುರುಪುರ ಸೇತುವೆಯಿಂದ ಯುವಕನೊಬ್ಬ ನದಿಗೆ ಹಾರಿದ ಆಘಾತಕಾರಿ ಘಟನೆ ಬುಧವಾರ ಸಂಜೆ ನಡೆದಿದೆ. ನದಿಗೆ ಹಾರಿದ ಯುವಕನನ್ನು ಕಜೆಪದವು ನಿವಾಸಿ ಕೌಶಿಕ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ಕೌಶಿಕ್ ತನ್ನ...