INCIDENT3 months ago
ಪವಿತ್ರಾ ಗೌಡ ‘ನನ್ನ ಮಗಳಿದ್ದಂತೆ’ ಎಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ: ಬ್ಯಾರಕ್ ಪರಿಶೀಲನೆ ವೇಳೆ ಸಿಕ್ಕಿದ್ದೇನು?
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಬಂಧಿಖಾನೆಯ ಮಹಿಳಾ ಬ್ಯಾರಕ್ಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಕುರಿತು...