ಕಡಬ: ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ತಂದೆ ಚೂರಿ ಇರಿತಕ್ಕೆ ಒಳಗಾದ ಸ್ಥಿತಿಯಲ್ಲಿ ಹಾಗೂ ಅವರ ಅಪ್ರಾಪ್ತ ಪುತ್ರ ಕೋವಿಯ ಗುಂಡೇಟಿನಿoದ ಸಾವನ್ನಪಿದ ಸ್ಥಿತಿಯಲ್ಲಿ ಶನಿವಾರ ಸಂಜೆ ಪತ್ತೆಯಾಗಿದ್ದು, ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ.ಮೇಲ್ನೋಟಕ್ಕೆ ಆಸ್ತಿ...
ಕಡಬ : ತಂದೆಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ...
ಕಡಬ: ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ರಸ್ತೆಯಲ್ಲಿ ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾದ ಘಟನೆ ನಡೆದಿದ್ದು, ಸವಾರ ಬೈಕ್ ಬಿಟ್ಟು ಓಡಿಹೋಗಿ ಪ್ರಾಣಾಪಾಯದಿಂದ ಪಾರಾದ ಭಯಾನಕ ಘಟನೆಯೊಂದು ವಾಹನ ಸವಾರರನ್ನು ಭಯಭೀತಗೊಳಿಸಿದೆ. ಆಗರಿ ನಿವಾಸಿ ವಿನಯ್...
ಸುಬ್ರಹ್ಮಣ್ಯ: ಸ್ನೇಹಿತರ ಜೊತೆ ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಹರಿಪ್ರಸಾದ್(39), ಸುಜಿತ್ (28)ಮೃತ ದುರ್ದೈವಿಗಳು. ಸುಬ್ರಹ್ಮಣ್ಯದ ಅನುಗ್ರಹ ಹಾರ್ಡ್ ವೇರ್ಸ್ ಮಳಿಗೆಯ ಮಾಲಿಕ ಹರಿಪ್ರಸಾದ್,...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...
ಪುತ್ತೂರು : ಕಳೆದ ಒಂದು ವರ್ಷಗಳಿಂದ ಮನೆಸೂರು ಕಳೆದು ಕೊಂಡು ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ ಲಭಿಸಿದೆ. ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ....
ಪುತ್ತೂರು : ಕಂದಾಯ ಇಲಾಖೆಯ ಅಧಿಕಾರಿಗಳು ನೆಲಸಮಗೊಳಿಸಿ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಮತ್ತು ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿರುವ ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು...