ಕಡಬ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಐತೂರು ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಕೊರಿಯರ್ ಸಮೀಪದ ರಬ್ಬರ್ ತೋಟದಲ್ಲಿ ಬೀಡುಬಿಟ್ಟಿದೆ. ಇದರಿಂದಾಗಿ ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಭೀತಿ ವ್ಯಕ್ತವಾಗಿದೆ. ಒಂದು ಮರಿ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಕಮ್ಮಿ ಅವಧಿಯಲ್ಲಿ ಹಣ ದುಪ್ಪಟ್ಟು ಮಾಡುವ ಹಾಗೂ ದೈನಂದಿನ ಕಮಿಷನ್ ನೀಡುವ ಆಮಿಷವೊಡ್ಡಿ ನಡೆಸಲಾಗುತ್ತಿದ್ದ ಅಕ್ರಮ ಪಿರಮಿಡ್ ಮಾದರಿಯ ಹಣ ಪರಿಚಲನೆ (Money Circulation)...
ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ...
ನೆಲ್ಯಾಡಿ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ದಿನಗೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ನಡೆದಿದೆ. ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55)...
ಅಪಾಯಕಾರಿ ಮರ ತೆರವುಗೊಳಿಸಲು ಸಾರ್ವಜನಿಕರ ಆಗ್ರಹ | ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡಲು ಡಿಸಿ ಜೊತೆ ಚರ್ಚಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ ಕಡಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ...
ಕಡಬ: ಸಣ್ಣ ವಿಷಯಕ್ಕೆ ಶುರುವಾದ ಮಾತಿನ ಚಕಮಕಿ ಕೊನೆಗೆ ಕಾರಿನ ಕೀಲಿ ಚರಂಡಿ ಸೇರುವಂತೆ ಮಾಡಿದ ಸ್ವಾರಸ್ಯಕರ ಘಟನೆಯೊಂದು ಶುಕ್ರವಾರ ಕಡಬದ ಸಂತೆಕಟ್ಟೆ ಬಳಿ ನಡೆದಿದೆ. ಘಟನೆಯ ಹಿನ್ನೆಲೆ: ಸ್ಥಳೀಯರು ನೀಡಿದ ಮಾಹಿತಿಯಂತೆ, ಈಶ್ವರಮಂಗಲ ಮೂಲದ...
ಕಡಬ: ಬೀಡಿಕಟ್ಟಿ, ಮನೆಗೆಲಸ ಮಾಡಿ ಮಕ್ಕಳನ್ನು ಓದಿಸಿದ ತಂದೆ-ತಾಯಿಯರ ಮಕ್ಕಳ ಭವಿಷ್ಯದೊಂದಿಗೆ ಮೋದಿ ಸರ್ಕಾರ ಚೆಲ್ಲಾಟವಾಡುತ್ತಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಅಮಾನುಷ ದಾಳಿ ಮತ್ತು ದೌರ್ಜನ್ಯ ಖಂಡನೀಯ ಎಂದು ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ...