ಕಡಬ: ಕಡಬ ಗ್ರಾಮದ ಕಲಾರ ಅಡ್ಕಾಡಿ ನಿವಾಸಿ, 21 ವರ್ಷದ ಯುವಕನೊಬ್ಬ ಕಳೆದ ಜುಲೈ 16 ರಿಂದ ಕಾಣೆಯಾಗಿದ್ದು, ಆತನ ಪತ್ತೆಗಾಗಿ ಕಡಬ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ನಾಪತ್ತೆಯಾದ ಯುವಕನನ್ನು ಮುಹಮ್ಮದ್ ಅಕ್ಬರ್ (21)...
ವಿಟ್ಲ/ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ವಿಟ್ಲ ಮತ್ತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಟ್ಲ: ಪರವಾನಿಗೆ ರಹಿತ...
ಕಡಬ: ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದಿಂದ ಚಿನ್ನಾಭರಣಗಳ ಸಮೇತ ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ ಕೊನೆಗೂ ಶಿವಮೊಗ್ಗದ ತನ್ನ ತವರು ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಆತಂಕದಲ್ಲಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಡುವಂತಾಗಿದೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನೀರಾರಿ ಮನೆ ನಿವಾಸಿ...
ಕಡಬ: ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಮಕ್ಕಳಿಗೆ ಗುಂಡ್ಯ ಹೊಳೆಯೇ ಮೃತ್ಯುಕೂಪವಾದ ಘೋರ ಘಟನೆಯೊಂದು ಶುಕ್ರವಾರ ಸಂಜೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಡ್ಯಾಂ ಬಳಿ ನಡೆದಿದೆ. ನದಿಯಲ್ಲಿ ಸ್ನಾನಕ್ಕಿಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ...
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ವ್ಯಕ್ತವಾಗಿದ್ದ ಸಂಶಯಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪತ್ರಿಕಾ ಪ್ರಕಟಣೆ...
ಕಡಬ: ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿಟ್ಟುಕೊಂಡು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ತಡರಾತ್ರಿ ಹೈಡ್ರಾಮಾ ನಡೆದಿದೆ. ಹಿಂದೂ ಸಂಘಟನೆಗಳ ದೂರಿನ ಮೇರೆಗೆ ಪೊಲೀಸರು...
ಪುತ್ತೂರು: ಸುಬ್ರಹ್ಮಣ್ಯ– ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ಸವಾರ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಮತ್ತು ನೆಕ್ಕಿಲಾಡಿ ಭಾಗದಲ್ಲಿ ಇಂದು ಮುಂಜಾನೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ಹಾಗೂ 102 ನೆಕ್ಕಿಲಾಡಿ ಸಮೀಪದ...
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೇರೆ ಬೇರೆ ಹಲ್ಲೆ ಮತ್ತು ದೌರ್ಜನ್ಯದ ಪ್ರಕರಣಗಳು ವರದಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ರುಪ್ಪಾಡಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯ ಮೇಲೆ ಜಾತಿ ನಿಂದನೆ ನಡೆದರೆ, ಬಲ್ಯದಲ್ಲಿ ಮಾರಾಟ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕಡಬ ಪೊಲೀಸ್...