ಮಂಗಳೂರು: ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕೇಂದ್ರ ಸರ್ಕಾರ ಕೂಡಲೇ ಕಾನೂನು ಜಾರಿಗೆ ತರಬೇಕು, ಗೋವನ್ನು ‘ರಾಷ್ಟ್ರಮಾತೆ’ಯಾಗಿ ಘೋಷಿಸಬೇಕು ಹಾಗೂ ಗೋವಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಗೋಮಾತೆಯ ಗೌರವ’ ಅಭಿಯಾನದ 3ನೇ...
ಮಂಗಳೂರು: ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕರಾವಳಿಯ ಸಹಕಾರಿ ದಿಗ್ಗಜ ‘ಕ್ಯಾಂಪ್ಕೊ’ (CAMPCO) ಸಂಸ್ಥೆಯು 2025-26ನೇ ಆರ್ಥಿಕ ವರ್ಷದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಸಂಸ್ಥೆಯು ಒಟ್ಟು ₹3,735 ಕೋಟಿ ವಹಿವಾಟು...
ಪುತ್ತೂರು: ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ...
ಮಂಗಳೂರು / ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಖಾಸಗಿ ಸಾರಿಗೆ ಸಂಸ್ಥೆಯಾದ ‘ಮಹೇಶ್ ಮೋಟಾರ್ಸ್’ನ ಮಾಲೀಕರಾದ ಮಹೇಶ್ ಶೇಖ (49) ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪ್ರಸಿದ್ಧ ಉದ್ಯಮಿ...
ವಿಟ್ಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುಮಾರು ಮೂರ್ನಾಲ್ಕು ದಶಕಗಳ ಹಿಂದೆ ಪ್ರಸಿದ್ದಿ ಪಡೆದಿದ್ದ ರೇಷ್ಮೆ ಕೃಷಿಗೆ ಈಗ ಮತ್ತೆ ಮರುಜೀವ ಸಿಗುತ್ತಿದೆ. ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ (ವಿಟ್ಲ) ಹಾಗೂ ದಕ್ಷಿಣ...
ಬಿಸಿ ರೋಡ್ನಲ್ಲಿ ಇತ್ತೀಚೆಗೆ ನಡೆದ ಯುವತಿ ಲಾವಣ್ಯಾಳ ಬರ್ಬರ ಹತ್ಯೆಯ ಘಟನೆ ಇಡೀ ಕರಾವಳಿ ಜಿಲ್ಲೆಗಳನ್ನು ಮತ್ತೊಮ್ಮೆ ನಡುಗಿಸಿದೆ. ಆದರೆ, ಇಂತಹ ಭೀಕರ ಘಟನೆಗಳು ನಡೆದಾಗ ಇಂದಿನ ಸಮಾಜದ ಮೊದಲ ಪ್ರತಿಕ್ರಿಯೆ ಏನಾಗಿರುತ್ತದೆ ಗೊತ್ತೇ? “ಕೊಲೆ...
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಸೋಮವಾರದಿಂದ (ಜುಲೈ 13) ಅತ್ಯಂತ ವ್ಯಾಪಕ ಹಾಗೂ ತೀವ್ರವಾದ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಮುಕ್ಕದಲ್ಲಿ 8 ಮಂದಿ ಬಂಧನ: ನಗರದಾದ್ಯಂತ ಅಲರ್ಟ್...