ಬೆಳ್ತಂಗಡಿ : ಸರ್ಕಾರಿ ಜಮೀನಲ್ಲಿ ಬಡ ಕುಟುಂಬದ ಮನೆಯನ್ನು ಧ್ವಂಸಗೈದು ಸೊತ್ತುಗಳನ್ನು ವ್ಯಕ್ತಿಯೊಬ್ಬ ನಾಶ ಮಾಡಿದ ರಾಕ್ಷಸೀ ಕೃತ್ಯ ಉಜಿರೆ ಗ್ರಾಮದಲ್ಲಿ ನಡೆದಿದೆ. ದುಷ್ಕೃತ್ಯದ ವೀಡಿಯೋ ಮಾಡಲು ಬಂದ ಅಪ್ರಾಪ್ತ ಬಾಲಕಿಗೆ ದುಷ್ಕರ್ಮಿ ಜೀವಬೆದರಿಕೆ ಹಾಕಿದ...
ʼಕುಂಟಿಕಾನ ಬಳಿ ಶಾಲಾ ಮಕ್ಕಳನ್ನು ಅಪಹರಿಸಲಾಗಿದೆʼ ಎಂಬ ಸಾರ್ವಜನಿಕರು ಆತಂಕಕ್ಕೀಡಾದ, ಪ್ರಸ್ತುತ ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಧ್ವನಿ ಸಂದೇಶದ ಬಗ್ಗೆ ವೈರಲ್ ಆಗುತ್ತಿರುವ ವಾಯ್ಸ್ ಮೆಸೇಜ್ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ...
ಫೆಬ್ರವರಿ 16ರಂದು ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ, ಜವಾಬ್ದಾರಿಯಲ್ಲಿ ನುಣುಚಿಕೊಂಡ ಆರೋಪದಲ್ಲಿ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ...
ಹುಲಿ ದೈವ ಮಾಡಿತು ಪವಾಡ, ನೇಮೋತ್ಸವದ ವೇಳೆ ಬಹಿರಂಗವಾಯಿತು ಬೆಚ್ಚಿ ಬೀಳೋ ಸತ್ಯ! ಇದು ಪಿಲ್ಚಂಡಿ ಕಾರ್ಣಿಕ! ತುಳುನಾಡು ದೈವದೇವರ ನಾಡು.ಇಲ್ಲಿನ ನಾಗಾರಾಧನೆ, ದೈವಾರಾಧನೆಗಳೇ ವಿಶಿಷ್ಠವಾಗಿದ್ದು, ಇಲ್ಲಿನ ದೈವಗಳು ತಮ್ಮ ಕಾರಣಿಕವನ್ನು ಮೆರೆಯುತ್ತಿರುವುದು ಆಗಾಗ ಬೆಳಕಿಗೆ...
ಜ್ಯೋತಿಪ್ರಕಾಶ್ ಪುಣಚ ದೈವದೇವರ ನೇಮೋತ್ಸವದ ಪ್ರಯುಕ್ತ ನಡೆಸಲಾಗುವ ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ಪೊಲೀಸ್ ಇಲಾಖೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪುತ್ತೂರಿನ ತುಳುವರು ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತಡೆದಿದ್ದಾರೆ ಇದೀಗ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ...
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು...
ಕರಾವಳಿ ಪ್ರದೇಶದಿಂದ ಹೊರ ರಾಜ್ಯಗಳಿಗೆ ಕಳೆದ ಹಲವು ಸಮಯಗಳಿಂದ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆ ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಲವು ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಅತಿಯಾದ ಭಾರ ಹೊತ್ತ ಬಾಕ್ಸೈಟ್...
ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಇಂದು ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ...
ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್ ಆದ ನ್ಯಾಯಾದೀಶರುಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ...
ಸಾಮಾಜಿಕ ಕಾರ್ಯಕರ್ತ/ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಜನವರಿ 31(...