ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಇವತ್ತು ಅದ್ಧೂರಿಯಾಗಿ ತೆರೆ ಬಿದ್ದಿದೆ. 112 ದಿನಗಳ ಕಾಲ ನಡೆದ ಮನರಂಜನೆಯ ಈ ಮಹಾಮೇಳ, ಪ್ರತಿ ದಿನವೂ ವೀಕ್ಷಕರನ್ನು ಟಿವಿ ಮುಂದೆ ಕೂರಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಅನೇಕ ತಿರುವು-ಮುರುವು,...
ಮಂಗಳೂರು: ಕರಾವಳಿಯಲ್ಲಿ ಕೊಲೆ, ಸುಳಿಗೆ ಅಕ್ರಮ ಚಟುವಟಿಕೆಗಳಿಗೆ ಮಾದಕ ವ್ಯಸನವೇ ಮೂಲ ಕಾರಣ ಎಂದು ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೂಲೆ ಮೂಲೆಗಳಿಂದ ಹುಡುಕಿ ಹೊರತಂದು ಬೃಹತ್ ಜಾಲವನ್ನು ಬಹುತೇಕ ನಾಶ ಮಾಡಿ ಇದೀಗ ಡ್ರಗ್ಸ್ ನಿಂದ...
ಪುತ್ತೂರು : ಇಲ್ಲಿಯ ಹೃದಯಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರನ ಮಹಿಮೆ ಇತಿಹಾಸ ಪ್ರಸಿದ್ದವಾದುದು ಬಹಳ ಜನಾದರಣೀಯವಾದುದು. ಹಾಗೂ ವಿಶೇಷ ದೈವಿಕ ಶಕ್ತಿ ಸಂಪನ್ಮೂಲವಾದುದು. ಹಲವರ ಜೀವನದ ಘಟನೆಗಳಲ್ಲಿ ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವರ ವಿಶೇಷ ಶಕ್ತಿಯ ಸಂಚಯನವಾಗಿದೆ....
ಗಣಿತ ವಿಷಯದ ಸ್ಪೆಷಲ್ ಕ್ಲಾಸ್ ನೀಡುವ ನೆಪದಲ್ಲಿ ವಿದ್ಯಾರ್ಥಿಯೊಬ್ಬನ ಬರಮಾಡಿಕೊಂಡ ಶಿಕ್ಷಕನೊಬ್ಬ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೂಡಬಿದಿರೆ ಶಾಲೆಯೊಂದರ ಅನಾಗರಿಕ ಸಂಸ್ಕೃತಿಯ ಶಿಕ್ಷಕನೊಬ್ಬನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ...
ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನು ಮುಂದಕ್ಕೆ ಯಾವುದೇ ಗ್ರಾಮದಲ್ಲಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ನಿವೇಶನಕ್ಕೆ ಆಯಾ ಗ್ರಾಮದಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ನಿವೇಶನದ ಕೊರತೆಯಿದ್ದಲ್ಲಿ ಪಕ್ಕದ...
ಮಹಾನಗರ: ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು...
ಮಂಗಳೂರು: ಕಳೆದ ವರ್ಷದ ಮೇ ತಿಂಗಳ ಕೊನೆಯಲ್ಲಿ ಸುರಿದಿದ್ದ ಭಾರೀ ಮಳೆಗೆ ಕೊಲ್ಯದ ಸಾರಸ್ವತ ಕಾಲನಿಯ ನಿವಾಸಿ 90 ವರ್ಷದ ವೃದ್ಧೆ ಗಿರಿಜಾ ಗಟ್ಟಿಯವರ ಗುಡಿಸಲಿನ ಮೇಲೆ ಪಕ್ಕದ ಖಾಸಗಿ ಶಾಲೆಯ ಆವರಣ ಗೋಡೆ ಕುಸಿದು...
ಕಾರ್ಕಳ ಬೈಲೂರು ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಹೊದಿಕೆ ಕಳವು ಪ್ರಕರಣ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಖದೀಮರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ...
ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ “ತಪಸ್ಯ ಫೌಂಡೇಶನ್” ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ...
ಮಂಜೇಶ್ವರ: ದೈಹಿಕವಾಗಿ, ಮಾನಸಿಕವಾಗಿ ನೊಂದು, ಬೆಂದು ಜೀವನವೇ ಇಲ್ಲಿಗೆ ಮುಗಿದು ಹೋಯಿತೆಂದು ಅಲೆದಾಡುತ್ತಿರುವ ಸಾವಿರಾರು ಬಡ ಜೀವಗಳ ಪಾಲಿಗೆ ಮಂಜೇಶ್ವರ ತಾಲೂಕು ದೈಗೋಳಿಯ ಶ್ರೀ ಸಾಯಿ ನಿಕೇತನ ಸೇವಾಶ್ರಮ ಎಂಬುದು ಪುನರ್ಜನ್ಮ ಕಲ್ಪಿಸುವ ತಾಣವಾಗಿದೆ. ಕಳೆದ...