ಕರಾವಳಿಯಲ್ಲಂತೂ ಅಕ್ರಮ ಗೋಸಾಗಾಟ ರಾಜಕೀಯ ಬೆಳವಣಿಗೆಗೆ ಪೌಷ್ಟಿಕಾಂಶವೆಂದೇ ಹೇಳಬೇಕು. ಅಕ್ರಮ ದನ ಸಾಗಾಟವನ್ನು ತಡೆಹಿಡಿದು ಕಾನೂನಾತ್ಮಕವಾಗಿ ಅಕ್ರಮ ಸಾಗಾಟಗಾರನ್ನು ಪೊಲೀಸರಿಗೊಪ್ಪಿಸುವ ಮಂದಿ ಕೆಲವರಾದರೆ, ಅಕ್ರಮ ಗೋಸಾಗಾಟವನ್ನು ತಡೆಹಿಡಿದು ಸಾಗಾಟಗಾರರೊಡನೆ ಡೀಲು ಕುದುರಿಸಿ ಹಣ ಪಡೆದು ಗೋವು...
ದ.ಕ ಜಿಲ್ಲಾ ಪೊಲೀಸ್ ಆಧೀಕ್ಷಕರ ನೇತೃತ್ವದ ತಂಡ ಜಿಲ್ಲೆಯಾದ್ಯಂತ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಅಂತರ್ರಾಜ್ಯ ಮಟ್ಟದಲ್ಲಿ ಕೊಂಡಿಯಾಗಿದ್ದ 3 ಜನ ಕುಖ್ಯಾತ ಮಾದಕ ವಸ್ತು ಮಾರಾಟಗಾರರ...
ಕೇರಳದ ಶಬರಿಮಲೆ ದೇವಾಲಯವೂ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆರಿಗೆ ಪ್ರವೇಶ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ...
ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಡಿಯೋ ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಡಿಯೋ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು...
ಕೇರಳದ ಪಾಲಕ್ಕಾಡ್ ಪಟ್ಟಣದ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಪಿಕಪ್ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು ಬೆನ್ನಟ್ಟಿ ಹಿಡಿದ ಪೊಲೀಸರು ಭಾರೀ ಪ್ರಮಾಣದ ಸ್ಫೋಟಕ ಪತ್ತೆ ಹಚ್ಚಿದ್ದಾರೆ. ಪಾಲಕ್ಕಾಡ್ ಟೌನ್ ಸೌತ್ ಪೊಲೀಸರು ವಾಹನ ತಪಾಸಣೆ...
ಮಂಜೇಶ್ವರ ತೂಮಿನಾಡಿನ ಹಿಲ್ ಟಾಪ್ ನಗರದಲ್ಲಿ ಏಕೈಕ ಮುದ್ದಿನ ಮಗಳು ಜುಮೈರಾಳ ಪ್ರಾಣ ತೆಗೆದ ಪಾಪಿ ತಂದೆ ಉಮ್ಮರ್ ಫಾರೂಕ್ ನ ರಾಕ್ಷಸೀ ಕೃತ್ಯಕ್ಕೆ ಇನ್ನೊಂದು ಜೀವ ಬಲಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ...
ಮಾದಕ ವಸ್ತು ವ್ಯಸನಿ ತಂದೆಯೊಬ್ಬ ತನ್ನ ಪುತ್ರಿಯನ್ನೇ ಚೂರಿಯಿಂದ ಇರಿದು ಹತ್ಯೆಗೈದ ಭೀಭತ್ಸ ಘಟನೆಯೊಂದು ಮಂಜೇಶ್ವರದಲ್ಲಿ ನಡೆದಿದೆ. ಕುಂಜತ್ತೂರು ಸಮೀಪದ ತೂಮಿನಾಡು ಹಿಲ್ ಟಾಪ್ ನಗರದ ನಿವಾಸಿ ಉಮ್ಮರ್ ಫಾರೂಕ್ ತನ್ನ ಪುತ್ರಿ ಮರಿಯಮತ್ ಜುಮೈರಾ(18)ಎಂಬಾಕೆಯ...