ಜೀವನದ ಅತಿ ಸುಂದರ ಕನಸುಗಳನ್ನು ಹೆಣೆಯಬೇಕಾದ, ಮುದ್ದು ಮಕ್ಕಳ ನಗುವಿನಲ್ಲಿ ಲೋಕದಲ್ಲಿ ಮೆರೆಯಬೇಕಾದ ಕೇವಲ 29 ರ ಹರೆಯದ ತಾಯಿ ತನ್ಸೀರಾ ಸುಲ್ತಾನಾ, ಯಾರೂ ಊಹಿಸದ ಕರಾಳ ರಾತ್ರಿಯೊಂದರಲ್ಲಿ ಶಾಶ್ವತ ನಿದ್ರೆಗೆ ಜಾರಿದ್ದಾರೆ. ಕಾಸರಗೋಡು ಹೊಸ...
ಕುಂಬಳ: ಕುಂಬಳ ( ಕುಂಬ್ಲೆ) ಅನಂತಪುರ ಕೈಗಾರಿಕಾ ಎಸ್ಟೇಟ್ನಲ್ಲಿರುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಡಿಶಾ ಮೂಲದ ಯುವ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಒಡಿಶಾ ಮೂಲದ ಮಹೇಶ್ವರ್ (19) ಮೃತಪಟ್ಟ ದುರ್ದೈವಿ....
ಕಾಸರಗೋಡು: ಸೀತಾಂಗೋಳಿ – ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ...
ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು...
ಕಾಸರಗೋಡು / ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...
ವೀಡಿಯೋ ಕಾಲ್ನಲ್ಲಿದ್ದಾಗಲೇ ಯುವತಿ ಆತ್ಮಹತ್ಯೆ: ಸುದ್ದಿ ತಿಳಿದು ಭಾವಿ ಪತಿಯೂ ದುರಂತ ಅಂತ್ಯ! ಬೆಂಗಳೂರು/ಕಾಸರಗೋಡು: ಕರ್ನಾಟಕದಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮಲೆಯಾಳಿ ಯುವತಿ ಹಾಗೂ ಆಕೆಯ ನಿಶ್ಚಿತಾರ್ಥವಾಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ...
ಮಂಗಳೂರು / ಕಾಸರಗೋಡು (ಆಗಸ್ಟ್ 10): ನೀಟ್ (NEET) ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದು, ಮರು ಪರೀಕ್ಷೆಯ ತಯಾರಿಯಲ್ಲಿದ್ದಾಗಲೇ ಜೂನ್ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾಸರಗೋಡಿನ ಯುವತಿಯ ಸಹೋದರ, ತಂಗಿಯ ಅಗಲಿಕೆಯ...