Kasaragod2 weeks ago
ವಿಟ್ಲದ ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್ಮೇಲ್: ಲಕ್ಷಕ್ಕೂ ಅಧಿಕ ಹಣ ಸುಲಿಗೆ!
ಕಾಸರಗೋಡು / ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ...