ಮಡಿಕೇರಿ (ಜು. 29): ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆಯ ಗದ್ದಿಗೆಬೆಟ್ಟದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾಧಿಯಂತಹ ರಚನೆಯೊಂದು ಪತ್ತೆಯಾಗಿದ್ದು, ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಗ್ರಾಮಸ್ಥರು...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ 2021ರ ಜೂನ್ 9ರಂದು ನಡೆದ ರಾಯ್ ಡಿಸೋಜಾ (50) ಅವರ ಸಾವು ಕೇವಲ ಸಾಮಾನ್ಯ ಹೃದಯಾಘಾತವಲ್ಲ, ಬದಲಿಗೆ ಅಕ್ರಮ ಬಂಧನ ಹಾಗೂ ಪೊಲೀಸರ ಭೀಕರ ದೈಹಿಕ...
ಮಡಿಕೇರಿ: ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂ ಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರದ ‘ರಾ’ (RAW) ಐಜಿಯಾಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ...
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ವಿಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದೆಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಮರಗಳನ್ನು ಜಪ್ತಿ ಮಾಡಿದರೆ, ಮತ್ತೊಂದೆಡೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ...
ಮಡಿಕೇರಿ, ಕೊಡಗು: ವಿಶ್ವಪ್ರಸಿದ್ಧ ಪ್ರವಾಸಿ ತಾಣ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವಿನ ಭೀಕರ ಕಾದಾಟ ದುರಂತ ಅಂತ್ಯ ಕಂಡಿದೆ. ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ...
ಕೊಡಗು: ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾದ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತ ಸಂಭವಿಸಿದೆ. ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ಎರಡು ಆನೆಗಳ ನಡುವೆ ನಡೆದ ಕಾದಾಟದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಆನೆಯ...