ಮಂಗಳೂರು / ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ. 1. ಹಣಕಾಸು ಸಂಸ್ಥೆಗೆ ವಂಚನೆ: 2012ರ ಪ್ರಕರಣದ ಆರೋಪಿ ಬಂಧನ...
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಮಾಲ್ನ ಕೆಎಫ್ಸಿ (KFC) ಔಟ್ಲೆಟ್ನಲ್ಲಿ ಸಾರ್ವಜನಿಕರಿಗೆ ಕಲುಷಿತ ಹಾಗೂ ಅಸುರಕ್ಷಿತ ಆಹಾರ ಪೂರೈಕೆ ಮಾಡುತ್ತಿರುವ ಗಂಭೀರ ಆರೋಪ ವ್ಯಕ್ತವಾಗಿದ್ದು, ಶನಿವಾರ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ...
ಮಂಗಳೂರು: ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು, ಪಾದಚಾರಿಗಳ ಸುರಕ್ಷತೆ ಕಾಯ್ದುಕೊಳ್ಳಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದ ಸಾವಿರಾರು...
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಅಪಾಯದ ಅಂಚಿನಲ್ಲಿದ್ದ ಪ್ರಯಾಣಿಕರೊಬ್ಬರನ್ನು ಕರ್ತವ್ಯದಲ್ಲಿದ್ದ ರೈಲ್ವೇ ಸಿಬ್ಬಂದಿಯೊಬ್ಬರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಮಂಗಳೂರಿನ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲ್ವೇ ಇಲಾಖೆಯ ಪಾಯಿಂಟ್ಸ್ಮನ್ ಸಂದೀಪ್ ನಾಯ್ಕ್ ಅವರ...
ಸುರತ್ಕಲ್: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸೋಮವಾರ ಸಂಜೆ ಸಂಭವಿಸಿದ ದುರಂತ ಘಟನೆಯಲ್ಲಿ, ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ...
ಸುರತ್ಕಲ್: ಸ್ನೇಹಿತರೊಂದಿಗೆ ಉತ್ಸಾಹದಿಂದ ವಾಲಿಬಾಲ್ ಆಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಾಧವ ಅಮೀನ್ ಅವರ ಪುತ್ರ ಲಿಖಿತ್...
ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ...