ಮಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೊಲೆರೋ ವಾಹನದಿಂದ ಡಿಕ್ಕಿ ಹೊಡೆಸಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ....
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ, ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರದ ಮುಖಂಡರಾದ ರವಿ ಶೆಟ್ಟಿ ಅಶೋಕನಗರ (60) ಅವರು ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಿರುಪತಿ ಕ್ಷೇತದ ದರ್ಶನ ಮುಗಿಸಿ...
ಮಂಗಳೂರು: ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಗಟ್ಟಿ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಹಾಗೂ ಅದರ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕಂಕನಾಡಿ ನಾಗುರಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಎತ್ತರದ ಜಾಗದ ಧರೆಯು ಕೆಳಗಿದ್ದ ಹಳೇ ಮನೆಯೊಂದರ ಮೇಲೆ ಕುಸಿದು...
ಮಂಗಳೂರು: ಮಂಗಳೂರು ಹೊರವಲಯದ ನಾಟೆಕಲ್ಲು ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚಿಕ್ಕಮಗಳೂರು ನಿವಾಸಿ, ಮುಡಿಪುವಿನ ಇನ್ಫೋಸಿಸ್ ಉದ್ಯೋಗಿ ಪ್ರಜ್ವಲ್ (31) ಎಂದು...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಜಾಲಗಳನ್ನು ಭೇದಿಸಿರುವ ಪೊಲೀಸರು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಬೆಂದೂರು...
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಜೂನ್ 24 ರಂದು ಯಶಸ್ವಿಯಾಗಿ ಬಂಧಿಸಿದ್ದಾರೆ. 1. 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ ಪ್ರಕರಣದ ಆರೋಪಿ ಪತ್ತೆ ಮಂಗಳೂರು...
ಮಂಗಳೂರು: ಮಂಗಳೂರಿನ ದೇರಳಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆಯ ಡಿವೈಡರ್ ಮೇಲೇರಿ ನಿಂತ ಘಟನೆ ಮಂಗಳವಾರ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಭಾರಿ ದೊಡ್ಡ ದುರಂತವೊಂದು ತಪ್ಪಿದೆ. ದೇರಳಕಟ್ಟೆ ಮಾರ್ಗವಾಗಿ ಮಂಗಳೂರಿಗೆ...
ಮಂಗಳೂರು: ಅಸ್ಸಾಂ ಹಾಗೂ ಬಿಹಾರ್ ಮೂಲದ ಕಾರ್ಮಿಕರ ಪೂರ್ವಾಪರ ಪರಿಶೀಲಿಸದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿರುವ ಗಂಭೀರ ಆರೋಪದಡಿಯಲ್ಲಿ ಬಜಪೆ ಪೊಲೀಸ್ ಠಾಣೆಯ ಇಬ್ಬರು...
ಮಂಗಳೂರು: ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಸಿಐಡಿ ಅರಣ್ಯ ಘಟಕ ಯಶಸ್ವಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಬರೋಬ್ಬರಿ 42.7 ಕೆಜಿ ತೂಕದ ಎರಡು ಆನೆದಂತ ಹಾಗೂ...