ಮಂಗಳೂರು :ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು,...
ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ ನಡೆಯಲಿದ್ದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಬೌನ್ಸರುಗಳಿದ್ದ ಕಾರು ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳಕ್ಕೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸಹಿತ ಐವರು ಗಾಯಗೊಂಡಿದ್ದಾರೆ....
ಮಂಗಳೂರು: ಕರಾವಳಿಯಲ್ಲಿ ಕೊಲೆ, ಸುಳಿಗೆ ಅಕ್ರಮ ಚಟುವಟಿಕೆಗಳಿಗೆ ಮಾದಕ ವ್ಯಸನವೇ ಮೂಲ ಕಾರಣ ಎಂದು ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೂಲೆ ಮೂಲೆಗಳಿಂದ ಹುಡುಕಿ ಹೊರತಂದು ಬೃಹತ್ ಜಾಲವನ್ನು ಬಹುತೇಕ ನಾಶ ಮಾಡಿ ಇದೀಗ ಡ್ರಗ್ಸ್ ನಿಂದ...
ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ...
ಬಜ್ಪೆ ಠಾಣಾ ವ್ಯಾಪ್ತಿಯ ಎಡಪದವು ಅಯ್ಯಪ್ಪ ಮಂದಿರ ಪರಿಸರದಲ್ಲಿನ ಹೋಟೆಲ್ ಒಳಗೆ ಹಸುವೊಂದು ಬಂದಿತ್ತು. ಅಯ್ಯಪ್ಪ ಮಾಲಾಧಾರಿಗಳಿಗೆ ಸೌಹಾರ್ದತೆ ಮೆರೆದು ಮುಸ್ಲಿಂ ಸಮುದಾಯದ ಹೋಟೆಲ್ ಮಾಲಿಕ ಉಪಾಹಾರ ನೀಡುತ್ತಿದ್ದರು. ಅದೇ ಸಂದರ್ಭ ಹೋಟೆಲ್ ಒಳಗೆ ನುಗ್ಗಿದ...
ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ “ತಪಸ್ಯ ಫೌಂಡೇಶನ್” ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ...
ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ...
ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...
ಪುತ್ತೂರು : ಕಂದಾಯ ಇಲಾಖೆಯ ಅಧಿಕಾರಿಗಳು ನೆಲಸಮಗೊಳಿಸಿ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಮತ್ತು ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿರುವ ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು...