ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ನಿವಾಸಿ ಸುಬ್ರಹ್ಮಣ್ಯ ಎಂಬವರ ಪುತ್ರ ಸುಮಂತ್ (16) ಮೃತ ಬಾಲಕ. ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್(15) ಮುಂಜಾನೆ ಐದು ಗಂಟೆಗೆ...
ಮಂಗಳೂರು : ಕರಾವಳಿ ತೀರದಲ್ಲಿ ಮಾದಕ ವಸ್ತು (MDMA)ಮಟ್ಟಹಾಕಲು ಪಣತೊಟ್ಟಿರುವ ಪೊಲೀಸರು ಮತ್ತೊಂದು ಡ್ರಗ್ಸ್ ಜಾಲ ಭೇದಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಡ್ರಗ್ಸ್ ಪೆಡ್ಲರುಗಳನ್ನು ಬಂಧಿಸಿದ್ದಾರೆ. ಬೈಂದೂರು ತಾಲೂಕು ನಾವುಂದ ಗ್ರಾಮದ...
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ರಾತ್ರಿ ಹೊತ್ತು ಹಾಯಾಗಿ ನಿದ್ರಿಸಿದ್ದ ನಾಲ್ಕು ಗೋವುಗಳನ್ನು ಗೇಟ್ ಮುರಿದು18-11-2025 ರಂದು ಕಳ್ಳತನ ನಡೆಸಲಾಗಿತ್ತು. ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ...
ವಿಟ್ಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್@ ಶೌಕತ್ ಎಂಬವನನ್ನು ಗಡಿಪಾರು ಮಾಡಲಾಗಿದೆ.ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್@ ಶೌಕತ್ ಎಂಬಾತನ ಮೇಲೆ ಹಲ್ಲೆ ದೊಂಬಿ,...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...
ಮಂಗಳೂರು : ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿಗಳಿಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ...
ಬೆಳ್ತಂಗಡಿ : ಇಲ್ಲಿನ ಪೊಲೀಸ್ ಠಾಣಾ ಎಸೈ ಆನಂದ ಎಂ. ಮತ್ತು ಸಿಬ್ಬಂದಿಗಳ ತಂಡ ನಿನ್ನೆ(ಶನಿವಾರ)ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ ಕಾಂಪ್ಲೆಕ್ಸ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ...
ಬಜಪೆ : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮತ್ತು ಅಬ್ದುಲ್ ಸತ್ತಾರ್ ರವರನ್ನು ಸುಮೀತ್ ಮತ್ತು...
ವಿಟ್ಲ : ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ@ಗಣೇಶ ಪೂಜಾರಿಯನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡೀಪಾರು ಮಾಡಲಾಗಿದೆ. ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸ್ಥಾಪಿಸಿರುವ ‘ಅಕ್ಕಪಡೆ’ ಯೋಜನೆಯ ವಾಹನಕ್ಕೆ ಎಸ್.ಪಿ ಅರುಣ್.ಕೆ ಚಾಲನೆ ನೀಡಿದರು. ರಾಜ್ಯ ಸರಕಾರವು...