ಮಂಗಳೂರು: ಮನೆ ಕಾಮಗಾರಿಗೆ ಬಂದಿದ್ದ ಕೆಲಸಗಾರನೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ್ದ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ...
ಮಂಗಳೂರು: ಕಳೆದ ಆರು ತಿಂಗಳ ಅವಧಿಯಲ್ಲಿ ಅಪರಾಧ ಪತ್ತೆ, ಸೈಬರ್ ಕ್ರೈಂ, ಮಾದಕ ದ್ರವ್ಯ ನಿಗ್ರಹ (NDPS) ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 29 ಪೊಲೀಸ್...
ಮಂಗಳೂರು: ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ನಿದ್ರೆಯಲ್ಲಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ನ ಚೊಕ್ಕಬೆಟ್ಟು...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತವೊಂದರಲ್ಲಿ ತಕ್ಷಣವೇ ಸ್ಪಂದಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳು, ಪುಟಾಣಿ ಮಗು ಸೇರಿದಂತೆ ಇಡೀ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸುವ ಮೂಲಕ ನಿಜವಾದ ‘ಆಪತ್ಬಾಂಧವ’ರಾಗಿ ಮೂಡಿಬಂದಿದ್ದಾರೆ. ಘಟನೆಯ ವಿವರ:...
ಮಂಗಳೂರು: ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಭರ್ಜರಿ ಕಾರ್ಯಾಚರಣೆ ನಡೆಸಿರುವ ಬರ್ಕೆ ಪೊಲೀಸರು ನೇಪಾಳ ಮೂಲದ ಮೂವರು ಕುಖ್ಯಾತ ಅಂತರ್-ರಾಜ್ಯ ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ...
“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗಗಳಲ್ಲಿ ಆರ್ಥಿಕ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಬೃಹತ್ ಅಂತರರಾಜ್ಯ ಖೋಟಾ ನೋಟು (ನಕಲಿ ನೋಟು) ಮುದ್ರಣ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ...
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಸೋಮವಾರದಿಂದ (ಜುಲೈ 13) ಅತ್ಯಂತ ವ್ಯಾಪಕ ಹಾಗೂ ತೀವ್ರವಾದ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಮುಕ್ಕದಲ್ಲಿ 8 ಮಂದಿ ಬಂಧನ: ನಗರದಾದ್ಯಂತ ಅಲರ್ಟ್...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಬುರ್ಖಾ ಧರಿಸಿ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್ ಎಂಬಾತನನ್ನು ಬಂಧಿಸುವಲ್ಲಿ ಉಳ್ಳಾಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲ...
ಮಂಗಳೂರು: ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಕರ ಎದುರೇ ಸೀಟಿನಲ್ಲಿ ಕುಳಿತು ಪ್ಯಾಂಟಿನ ಜಿಪ್ ಜಾರಿಸಿ ಗುಪ್ತಾಂಗ ಪ್ರದರ್ಶನ ಮಾಡಿ ವಿಕೃತವಾಗಿ ವರ್ತಿಸಿದ್ದ ಕಾಮುಕನನ್ನು ಮಂಗಳೂರು ಪೊಲೀಸರು ಕೊನೆಗೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಲಿಸುವ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು...