celebration2 weeks ago
ವಿಟ್ಲ: ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ
ವಿಟ್ಲ: ಬೆಳೆಯುತ್ತಿರುವ ವಿಟ್ಲಕ್ಕೆ ಇಂತಹ ಸಂಸ್ಥೆಯ ಅಗತ್ಯ ಅತೀ ಇತ್ತು. ಸಂಸ್ಥೆ ಬೆಳೆಯಲು ಶ್ರಮ ಹಾಗೂ ಪ್ರಾಮಾಣಿಕತೆ ಅಗತ್ಯ. ಪ್ರಾಮಾಣಿಕತೆಯಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ....