crime1 day ago
ಕಡಬ: ಕಾಣೆಯಾಗಿದ್ದ ನವವಿವಾಹಿತೆ ಶಿವಮೊಗ್ಗದ ತವರಿನಲ್ಲಿ ಪ್ರತ್ಯಕ್ಷ; ನಿಟ್ಟುಸಿರು ಬಿಟ್ಟ ಕುಟುಂಬಸ್ಥರು!
ಕಡಬ: ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದಿಂದ ಚಿನ್ನಾಭರಣಗಳ ಸಮೇತ ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ ಕೊನೆಗೂ ಶಿವಮೊಗ್ಗದ ತನ್ನ ತವರು ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಆತಂಕದಲ್ಲಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಡುವಂತಾಗಿದೆ....