MODI2 weeks ago
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭದ್ರತಾಲೋಪ: ನಕಲಿ PMO ಐಡಿ, ಬಂದೂಕು ಹೊಂದಿದ್ದ ಇಬ್ಬರು ಮುಂಬೈನಲ್ಲಿ ವಶಕ್ಕೆ!
ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಭಾರೀ ಭದ್ರತಾಲೋಪದ ಯತ್ನವೊಂದು ಬೆಳಕಿಗೆ ಬಂದಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ, ನಕಲಿ ಪಿಎಂಒ (PMO) ಗುರುತಿನ ಚೀಟಿ...