crime2 weeks ago
ಮೂಡುಬಿದಿರೆ: ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಆರು ಮಂದಿ ಆರೋಪಿಗಳ ಬಂಧನ
ಮೂಡುಬಿದಿರೆ: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ. ದಿನಾಂಕ 18-03-2026...