ಉಡುಪಿ/ಪಡುಬಿದ್ರಿ (ಆ.07): ಉಡುಪಿ ಜಿಲ್ಲೆಯ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಹಾಗೂ ಪ್ರಿನ್ಸ್ ಪಾಯಿಂಟ್ ಉದ್ಯಮಿ ಡೇವಿಡ್...
ಕುಂದಾಪುರ: ಹಣಕಾಸಿನ ವೈಷಮ್ಯ ಮತ್ತು ಕ್ಷುಲ್ಲಕ ಸವಾಲಿನ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರನ್ನು ನಾಡಕೋವಿಯಿಂದ ಗುಂಡಿಕ್ಕಿ ಭೀಕರವಾಗಿ ಕೊಲೆ ಮಾಡಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೋಲಿ ರೋಸರಿ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ...
ಮಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೊಲೆರೋ ವಾಹನದಿಂದ ಡಿಕ್ಕಿ ಹೊಡೆಸಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ....
ಮಂಗಳೂರು: ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ನಿದ್ರೆಯಲ್ಲಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ನ ಚೊಕ್ಕಬೆಟ್ಟು...
ಪ್ರಿಯಕರನೊಂದಿಗೆ ಬದುಕು ಕಟ್ಟಿಕೊಳ್ಳಲು ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡುವುದು ನಡೆಯುತ್ತಲೇ ಇದೆ. ಇದೀಗ ಇನ್ನಷ್ಟು ಬೆಚ್ಚಿ ಬೀಳಿಸುವ ಹೊಸ ಸಂಚಿನಿಂದ ಮಾಡಿದ ಆಘಾತಕಾರಿ ಕೊಲೆಯೊಂದನ್ನು ಪತ್ನಿ ಮಾಡಿರುವುದು ಬೆಳಕಿಗೆ ಬಂದಿದೆ. ಮೀರತ್: ಪ್ರಿಯಕರನೊಂದಿಗೆ...
ಸಂಪಾಜೆ ಕಲ್ಲುಗುಂಡಿ ಕಡೆಪಾಲದಲ್ಲಿ ಕುಂಬ್ರದ ವಿವಾಹಿತೆಯ ಅನುಮಾನಾಸ್ಪದ ಸಾವು ಕೊಲೆಯಾಗಿ ಪರಿವರ್ತನೆ ಸುಳ್ಯ/ಸಂಪಾಜೆ: ಸಂಪಾಜೆ ಸಮೀಪದ ಕಲ್ಲುಗುಂಡಿ ಕಡೆಪಾಲದಲ್ಲಿ ನಡೆದ ವಿವಾಹಿತ ಯುವತಿ ಫಾತಿಮತ್ ನಿಶಾನಾ (22) ಅವರ ಅನುಮಾನಾಸ್ಪದ ಸಾವು ಪ್ರಕರಣವು ಈಗ ಮಹತ್ವದ...
ಬಂಟ್ವಾಳ: ನಿನ್ನೆ ಬಿ.ಸಿ.ರೋಡ್ನಲ್ಲಿ ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್ನೊಳಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಭೀಕರ ಘಟನೆಯ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಪೊಲೀಸರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಆರೋಪಿ ಇಲಿಪಾಷಾಣ...
ಬಿ.ಸಿ. ರೋಡ್ನಲ್ಲಿ ಭೀಕರ ಕೃತ್ಯ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಹರಿತವಾದ ಆಯುಧದಿಂದ ಬರ್ಬರ ಹತ್ಯೆ ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್ನ ಹೊಸ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಇಡೀ ಜಿಲ್ಲೆಯನ್ನೇ ದಂಗುಬಡಿಸುವಂತಹ ಭೀಕರ...
ಹೈದರಾಬಾದ್: ಪೋಕ್ಸೋ (POCSO) ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ನರಾಧಮನೊಬ್ಬ ಸೇಡಿನ ಜ್ವಾಲೆಗೆ ತುತ್ತಾಗಿ ತನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಸಂತ್ರಸ್ತೆ ಸೇರಿದಂತೆ ಒಂದೇ ರಾತ್ರಿಯಲ್ಲಿ ಆರು...
ಆಗ್ರಾ: ಸೋನಂ, ಸಿಯಾ ಪ್ರಕರಣಗಳ ಬೆನ್ನಲ್ಲೇ ದೇಶವನ್ನೇ ಮತ್ತೊಮ್ಮೆ ಬೆಚ್ಚಿಬೀಳಿಸುವಂತಹ ಕ್ರೂರ ಕೊಲೆ ಪ್ರಕರಣವೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹ, ನಂಬಿಕೆ ದ್ರೋಹದ ಪರಾಕಾಷ್ಠೆಯಂತಿರುವ ಈ ಘಟನೆಯಲ್ಲಿ, ಪತ್ನಿಯೇ ತನ್ನ ಪತಿಯನ್ನು...