ಕಡೂರು: ಹೊಲದಲ್ಲಿದ್ದ ಎರಡು ತೆಂಗಿನ ಗಿಡಗಳನ್ನು ಕಡಿದಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಅಳಿಯನನ್ನು ಅದೇ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಕಡೂರು ತಾಲ್ಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ದೇವರಾಜ ನಾಯ್ಕ್ (35)...
ಬಂಟ್ವಾಳ: ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರಿಗೆ ತಲವಾರು ಮತ್ತು ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತೆಂಕ್ಬೆಳ್ಳೂರು ಗ್ರಾಮದ ಕಮ್ಮಾಜೆ...
ಬಂಟ್ವಾಳ (Bantwal) ಅಬ್ದುಲ್ ರೆಹಮಾನ್ (Abdul Rehman) ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರ್ಎಸ್ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ (Kalladka Prabhakar Bhat) ನೋಟಿಸ್ ನೀಡಲಾಗಿದೆ. ಪೊಲೀಸ್ ಇಲಾಖೆಯಿಂದ ವಿಚಾರಣೆಗೆ ಹಾಜರಾಗುವಂತೆ...
ಧರ್ಮಸ್ಥಳದ ಕುಖ್ಯಾತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಆದರೆ, ಈ ಮಹತ್ವದ ತಂಡದಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ರೌಡಿಶೀಟರ್ಗಳೊಂದಿಗೆ ಸೇರಿ ಬಾರ್ನಲ್ಲಿ ರಾತ್ರಿಯಿಡೀ ಕುಡಿದು ಕುಣಿದು ಪಾರ್ಟಿ ನಡೆಸಿದ್ದ ಸಖರಾಯಪಟ್ಟಣ ಪೊಲೀಸ್ ಠಾಣೆಯ ಸಹಾಯಕ ಸಬ್ಇನ್ಸ್ಪೆಕ್ಟರ್ (ASI) ವೀರೇಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪ...