ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದು ಹೇಳಿದ್ದು,...
ಡಿಜಿಟಲ್ ಭೂ ದಾಖಲೆಗಳ ನಿರ್ವಹಣೆಯಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು ಭೂಮಿ ತಂತ್ರಾಂಶದ ಯಶಸ್ವಿನ ಬಳಿಕ ಕಂದಾಯ ಇಲಾಖೆಯು ಈಗ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಆಸ್ತಿಯ ಸ್ವಯಂ ಚಾಲಿತ ಮ್ಯೂಟೇಶನ್ ವ್ಯವಸ್ಥೆಗೆ...
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ...
ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸದನದಲ್ಲಿ ಅರ್ಭಟಿಸುತ್ತಿದ್ದ ಬಿಜೆಪಿ ಶಾಸಕನೇ...
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayana Swamy) ಹಾಗೂ ಪುತ್ತೂರು ಕಾಂಗ್ರೆಸ್ ಶಾಸಕ (Puttur Congress MLA) ಅಶೋಕ್ ರೈ (Ashok Rai) ನಡುವೆ ವಾಕ್ಸಮರ ಜೋರಾಗಿದೆ. ಉಪ್ಪಿನಂಗಡಿಯಲ್ಲಿ ಬಿಜೆಪಿ...
ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಇಂದು ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ...
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ನರೇಗಾ ಬಚಾವೋ ಸಂಗ್ರಾಮ” ದಡಿ...