Politics8 months ago
ಎಂನರೇಗಾದಿಂದ ಮಹಾತ್ಮಗಾಂಧಿ ಹೆಸರು ಕೈಬಿಟ್ಟ ಬೆನ್ನಲ್ಲೇ ‘ಕರ್ಮಶ್ರೀ’ ಯೋಜನೆಗೆ ಗಾಂಧಿ ಹೆಸರು
ಪಶ್ಚಿಮ ಬಂಗಾಳ ; ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವ ಬೆನ್ನಲ್ಲೆ ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ ‘ಕರ್ಮಶ್ರೀ’ಯನ್ನು...