ಕೊಳ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಅಧ್ಯಕ್ಷರಾದ ಅಶ್ರಫ್ ಕೆ. ಸಾಲೆತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ...
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದಾರೆ. ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಇಂದು ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು, ವಿಮಾನದಲ್ಲಿದ್ದ 6 ಮಂದಿ ಕೂಡ ಬಲಿಯಾಗಿದ್ದಾರೆ ಎಂದು...
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಬ್ಯಾನರ್ ವಿಚಾರದಲ್ಲಿ ಏಕವಚನದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಿ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಚ್ಛಾಟಿತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪೊಲೀಸರ...
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ರಾಜ್ಯ...
ಮನರೇಗಾ ಯೋಜನೆ ಬದಲು ವಿ.ಜಿ.ಗ್ರಾಮ್ ಜೀ ಯೋಜನೆ ಮಾಡದಂತೆ ಒತ್ತಾಯಿಸಿ ವಾಪಸ್ಸಾತಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳುವಂತೆ – ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ ಮನರೇಗಾ ಯೋಜನೆಯನ್ನು...
ಮಂಗಳೂರು : ದೇಗುಲದ ಉತ್ಸವಗಳಲ್ಲಿ ಕೇಸರಿ ಧ್ವಜ ಹಾರಿಸುವುದನ್ನು ವಿರೋಧಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ರೈಯವರು ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೇ ಸಂಧರ್ಭಕ್ಕೆ ಇದು ಕಾಂಗ್ರೆಸ್ಸಿನ ಹಿಂದೂ ವಿರೋಧಿ...
ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನು ಮುಂದಕ್ಕೆ ಯಾವುದೇ ಗ್ರಾಮದಲ್ಲಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ನಿವೇಶನಕ್ಕೆ ಆಯಾ ಗ್ರಾಮದಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ನಿವೇಶನದ ಕೊರತೆಯಿದ್ದಲ್ಲಿ ಪಕ್ಕದ...
ಮಂಗಳೂರು :ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸೇರಿದಂತೆ...
ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...