ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ನೇತೃತ್ವದಲ್ಲಿ ಈ ಸಭೆ...
ಪುತ್ತೂರು : ಕಳೆದ ಒಂದು ವರ್ಷಗಳಿಂದ ಮನೆಸೂರು ಕಳೆದು ಕೊಂಡು ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ ಲಭಿಸಿದೆ. ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ....
ನವದೆಹಲಿ :2020ರ ದೆಹಲಿ ಗಲಭೆಗಳ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬoಧಿಸಿದoತೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್...
ಪುತ್ತೂರು: ಕಳೆದ ದಿನದ ಹಿಂದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿಗಾಹುತಿಯಾದ ಅಂಗಡಿ ಮಳಿಗೆಗಳ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಅಶೋಕ್ ರೈ ಪರಿಶೀಲನೆ ಮಾಡಿ ಸೊತ್ತು ಕಳೆದುಕೊಂಡ ಅಂಗಡಿ ಮಾಲಕರಿಗೆ ಸಾಂತ್ವನ ತಿಳಿಸಿದರು.ಶನಿವಾರ ಸಂಜೆ ಭೇಟಿ...
ಸರ್ವ ಪಕ್ಷಗಳ ಸಭೆ ಕರೆದು ಆ ಬಳಿಕ ಪ್ರಕ್ರಿಯೆ ಮುಂದುವರೆಸುವಂತೆ ಕೇಸ್ವರ್ಕರ್ಗೂ ಸೂಚನೆ ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್)...
ಸಂಧಾನದ ಬಾಗಿಲು ಮುಚ್ಚಿದೆ; ಆರೋಪಿ ಕೃಷ್ಣ ಜೆ.ರಾವ್ ( KRISHNA J. RAO)ಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ; ನಾಮಕರಣ ಶಾಸ್ತçದ ಮೂಲಕ ಕಲ್ಲಡ್ಕದಿಂದಲೇ ಪ್ರತಿಭಟನೆ, ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50...
ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಹಾಕಲಾಗಿದ್ದ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಮುಂದೆ ನಡೆದ ಗುಂಪು ಘರ್ಷಣೆ,ಕೈ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ತಲೆದಂಡವಾಗಿದೆ. ನಿನ್ನೆ(ಜ.1)...
ಮಾಣಿ : ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ)ಮಾಣಿ ,ಮಹಿಳಾ ಬಂಧುತ್ವ ವೇದಿಕೆ, ಚಿತ್ತಾರ ಮಹಿಳಾ ಮಂಡಳಿ (ರಿ), ಸಾವಿತ್ರಿ ಬಾಯಿ ಬಾ ಫುಲೆ ಮಹಿಳಾ ಕೌಶಲ್ಯ ಕೇಂದ್ರ ಇದರ ಸಹಾಭಾಗೀತ್ವದಲ್ಲಿ “ಸಾವಿತ್ರಿ...
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಹೊಸವರ್ಷದಲ್ಲಿ ಸಿಹಿಸುದ್ದಿ ನೀಡಿದೆ. ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.ಭವಿಷ್ಯ ನಿಧಿ ಯೋಜನೆಗೆ ಸಂಬಂಧಿಸಿದಂತೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008,...
ಬಳ್ಳಾರಿ : ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದ ಗುಂಪು ಘರ್ಷಣೆಗೆ ಸಂಬoಧಿಸಿದoತೆ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿರುವ ದೂರಿಗೆ ಸಂಬoಧಿಸಿದoತೆ ನಗರದ...