ಚೆನ್ನೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ರಾಜಕೀಯ ಆಂದೋಲನ ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ತಮ್ಮ ಮುಂಬರುವ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿಗಳಾಗಲು ಬಯಸುವವರಿಗೆ ಹೈಟೆಕ್ ಷರತ್ತೊಂದನ್ನು ವಿಧಿಸಿದ್ದಾರೆ. ಸಾಂಪ್ರದಾಯಿಕ ರಾಜಕೀಯ ಶೈಲಿಗೆ...
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ ಆರು ಕಮೀಷನರೇಟ್ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ಸಾಂವಿಧಾನಿಕ ಚೌಕಟ್ಟನ್ನು ಮೀರುವ ವ್ಯಕ್ತಿ ಮತ್ತು ಪ್ರಕರಣಗಳ ವಿರುದ್ಧ ಯಾವುದೇ ರಾಜಿ ಇಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು...
ವಿಶೇಷ ವರದಿ: ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನೇ ಬುಡಮೇಲು ಮಾಡುವಂತಹ ಹೊಸದೊಂದು ಟ್ರೆಂಡ್ ರಾಜಕಾರಣದಲ್ಲಿ ಭರದಿಂದ ಸಾಗುತ್ತಿದೆ. ಜನರಿಂದ ಆರಿಸಿ ಬಂದ ಶಾಸಕರು, ಸಂಸದರು ಹಾಗೂ ಮಂತ್ರಿಗಳ ಸುತ್ತ ಸಾಮಾನ್ಯ ಜನರಿಗಿಂತ ಹೆಚ್ಚಾಗಿ ‘ಬಕೆಟ್’ ಹಿಂಬಾಲಕರು,...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಭುಗಿಲೆದ್ದಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಆರಂಭವಾಗಿದ್ದು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಕ್ರಿಮಿನಲ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕಾಗಿ ಪ್ರತ್ಯೇಕ ಪಡೆ (Special Force) ರಚಿಸಬೇಕು...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಆಡಳಿತ ಅಧಿಕೃತವಾಗಿ ಆರಂಭಗೊಂಡಿದ್ದು, ನಿನ್ನೆ ಸಿಎಂ, ಡಿಸಿಎಂ ಸೇರಿದಂತೆ ಒಟ್ಟು 14 ನೂತನ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಈಗ ನೂತನ ಸಚಿವರಿಗೆ ಖಾತೆ ಹಂಚಿಕೆ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದೆ. ಬೆಂಗಳೂರಿನ ಲೋಕಭವನದ ಭವ್ಯ ಗ್ಲಾಸ್ ಹೌಸ್ನಲ್ಲಿ ನಡೆದ ಹೈವೋಲ್ಟೇಜ್ ಸಮಾರಂಭದಲ್ಲಿ, ಕಾಂಗ್ರೆಸ್ನ ಶಕ್ತಿಶಾಲಿ ಹಾಗೂ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಗಾದಿಯ ರೇಸ್ ಕೊನೆಗೂ ಅಂತಿಮ ಘಟ್ಟಕ್ಕೆ ತಲುಪಿದ್ದು, ಬೆಳಗಾವಿ ಸಾಹುಕಾರ್ ಸತೀಶ್ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ ಎನ್ನಲಾಗಿದೆ. ಕೊನೆಯ ಕ್ಷಣದ ರಾಜಕೀಯ...
ನವದೆಹಲಿ: ಮಧ್ಯಪ್ರಾಚ್ಯದಲ್ಲಿ (ವೆಸ್ಟ್ ಏಷ್ಯಾ) ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆ ಹಾಗೂ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರಿ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿಯ ಮೌಲ್ಯದ ಭಾರಿ...