Bantawala4 weeks ago
`ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ (ಸ)’ – ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಆಗಸ್ಟ್ 26 ರಿಂದ ಸೀರತ್ ಅಭಿಯಾನ ಆರಂಭ
ವಿಟ್ಲ: ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ `ಸೀರತ್ ಅಭಿಯಾನ-2026′ ಹಮ್ಮಿಕೊಳ್ಳಲಾಗಿದೆ. ಅಭಿಯಾನವು ದಿನಾಂಕ 26-08-2026 ರಿಂದ 06-09-2026 ರ ತನಕ ನಡೆಯಲಿದ್ದು,...