ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ...
ಪುತ್ತೂರು: ಪುರಷರಕಟ್ಟೆ–ಶಾಂತಿಗೋಡು ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ದುರಸ್ತಿಗೆ ಆಗ್ರಹಿಸಿ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ‘ಪುತ್ತಿಲ ಪರಿವಾರ’ದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧಿಕಾರಿಗಳು 15 ದಿನಗಳ...
ಪುತ್ತೂರು: ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ-ಶಾಂತಿಗೋಡು ಆನಡ್ಕ ರಸ್ತೆಯ ಮಾಯಂಗಳ ಎಂಬಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪೂರ್ವಾನುಮತಿ ಇಲ್ಲದೆ ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವರ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ರಸ್ತೆಗಳ ಅಗಲೀಕರಣ ಪ್ರಸ್ತಾಪಕ್ಕೆ ಸ್ಥಳೀಯ ವ್ಯಾಪಾರಸ್ಥರು, ಕಟ್ಟಡ ಮಾಲಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ, ವಿಟ್ಲ ವಾಣಿಜ್ಯ ಮತ್ತು ವರ್ತಕರ ಸಂಘದ ನೇತೃತ್ವದಲ್ಲಿ 27...
ವಿಟ್ಲ/ಮಂಗಳೂರು: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಂಡ ಬೆನ್ನಲ್ಲೇ ವಾಹನ ಸವಾರರು ಹಾಗೂ ಸಾರ್ವಜನಿಕರ ಬದುಕು ದುಸ್ತರವಾಗಿದೆ. ಮಳೆಗಾಲ ಆರಂಭವಾಗಿ ಹಲವು ದಿನಗಳು ಕಳೆದರೂ ರಸ್ತೆ ಬದಿಯ ಚರಂಡಿಗಳನ್ನು ತೆರವುಗೊಳಿಸದ ಲೋಕೋಪಯೋಗಿ ಇಲಾಖೆಯ (PWD) ಬೇಜವಾಬ್ದಾರಿತನಕ್ಕೆ...
ದೀವಟಿಗೆ ಡಿಜಿಟಲ್ ಮೀಡಿಯಾ ವಿಶೇಷ ವರದಿ ಬಂಟ್ವಾಳ: ತಾಲೂಕಿನ ಕೇಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆ-ಮಣಿಯಾರಪಾದೆ ರಸ್ತೆಯ ಕಟ್ಟೆ ಎಂಬಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಕಾಲುಸಂಕದ ತಡೆಗೋಡೆ ಮತ್ತು ರಸ್ತೆ ಸಂಪೂರ್ಣವಾಗಿ ಕುಸಿದು...
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ,...