ಪುತ್ತೂರು: ದರ್ಬೆಯ ಜೆರಾಕ್ಸ್ ಅಂಗಡಿಯಲ್ಲಿ ಜನನ ಪ್ರಮಾಣಪತ್ರ ಲ್ಯಾಮಿನೇಷನ್ ಮಾಡುವ ವೇಳೆ ಉಂಟಾದ ಸಣ್ಣ ತಾಂತ್ರಿಕ ಸಮಸ್ಯೆಯಿoದ ಆರಂಭವಾದ ಗಲಾಟೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮುಬಾಶಿರಾ ಅವರು ಸ್ಪಷ್ಟನೆ ನೀಡಿದ್ದು, ಈ ವಿಚಾರದಲ್ಲಿ...
ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯು ಅತ್ಯಂತ ದೌರ್ಭಾಗ್ಯಕರ ಹಾಗೂ ಇಡೀ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಸಂಗತಿಯಾಗಿದೆ. ಇದೊಂದು ಸಣ್ಣ ಘಟನೆಯಲ್ಲ, ಬದಲಿಗೆ ಮುಂದೆ ನಡೆಯಬಹುದಾದ ಅನಾಹುತಗಳ ಸೂಚನೆಯಾಗಿದೆ ಎಂದು ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ...
ಪುತ್ತೂರು / ಮುಂಬೈ: ಸೈಬರ್ ವಂಚನೆಯ ಅಕ್ರಮ ಹಣ ರವಾನೆಗೆ ಬಳಸಲಾಗುತ್ತಿದ್ದ ‘ಮ್ಯೂಲ್ ಬ್ಯಾಂಕ್ ಖಾತೆ’ಗಳ (Mule Bank Accounts) ದೊಡ್ಡ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪುತ್ತೂರು ತಾಲೂಕಿನ ಉರ್ಲಾಂಡಿ ಮೂಲದ...
ಪುತ್ತೂರು: ಆಗಸ್ಟ್ 31 ರಂದು ಪುತ್ತೂರಿನಲ್ಲಿ ಸಂಘ ಪರಿವಾರವು ‘ಪುತ್ತೂರು ಚಲೋ’ ಹಾಗೂ ಮುಸ್ಲಿಂ ಯುವಜನ ಪರಿಷತ್ ‘ಸೌಹಾರ್ದ ಚಲೋ’ ಕಾರ್ಯಕ್ರಮಗಳಿಗೆ ಕರೆ ನೀಡಿರುವ ಬೆನ್ನಲ್ಲೇ, ತಾಲೂಕಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ...
ಪುತ್ತೂರು:ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಾರು ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಪೊಲೀಸರು, ನಾಲ್ವರು ಅಂತರ್ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಕಳವು ಮಾಡಿದ್ದ ಓಮ್ನಿ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಕೆಟಿಎಮ್ ಬೈಕ್...
ಉಪ್ಪಿನಂಗಡಿ/ಪುತ್ತೂರು: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿದ್ದ ಮೊಬೈಲ್ ಟವರ್ ಜನರೇಟರ್ನಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮೂಲದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದು, ಬಳಿಕ ಠಾಣಾ ಜಾಮೀನಿನ ಮೇಲೆ...
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಹರಡಿದ ಆರೋಪದ ಮೇಲೆ ಮಂಜುನಾಥ್ ಎಂಬ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ...
ಪುತ್ತೂರು: ವಿಟ್ಲ-ಪುತ್ತೂರು ರಸ್ತೆಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಲ್ಲೇಗ ಮುರ ಶಾಂತಿನಗರ ನಿವಾಸಿ ಹರ್ಷದ್ (22) ಸಾವನ್ನಪ್ಪಿದ್ದಾರೆ. ಅಪಘಾತದ ವಿವರ: ಕಬಕದಿಂದ...
ಪುತ್ತೂರು: ಕಾರ್ಯಕ್ರಮವೊಂದರಿಂದ ಮನೆಗೆ ತಲುಪಿಸುವುದಾಗಿ ನಂಬಿಸಿ ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅದ್ದು ಪಡೀಲ್ ಎಂಬಾತನ ವಿರುದ್ಧ ದಕ್ಷಿಣ ಕನ್ನಡ (ದ.ಕ) ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್...
ಪುತ್ತೂರು: ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ದಿನಾಂಕ 24.08.2026 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ (ಫ್ಲ್ಯಾಗ್ ಮಾರ್ಚ್) ನಡೆಸಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ರೀತಿಯ...